ದೇಶದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ೧೧೯ನೇ ಜನ್ಮದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧಧ ಮುಂಭಾಗದಲ್ಲಿರುವ ಡಾ. ಬಾಬು ಜಗಜೀವನರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕೆ.ಎಚ್.ಮುನಿಯಪ್ಪ ಮತ್ತಿತರರು ಇದ್ದಾರೆ.