Home ಜಿಲ್ಲೆ ರಾ.ಸೇ.ಯೋ ಶಿಬಿರ

ರಾ.ಸೇ.ಯೋ ಶಿಬಿರ


ಲಕ್ಷೆ÷್ಮÃಶ್ವರ,ಏ.೬:ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಿಂದ ರಾಷ್ಟಿçಯ ಸೇವಾ ಯೋಜನೆಯ (ಎನ್ ಎಸ್ ಎಸ್ )ವಾರ್ಷಿಕ ಶಿಬಿರ ಸ್ಥಳ ಗುಲಗೊಂಜಿಕೊಪ್ಪದ ದುಂಡಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿಕ್ಷಕಿ ಮೈತ್ರಾದೇವಿ ಹಿರೇಮಠ ಎನ್ ಎಸ್ ಎಸ್ ಶಿಬಿರ ನಾಯಕತ್ವ ಗುಣ ಬೆಳೆಸುವಲ್ಲಿ ಸಹಾಯಕಾರಿಯಾಗಲಿದೆ, ವಿದ್ಯಾರ್ಥಿಗಳಿಗೆ ಶ್ರಮದ ಮಹತ್ವ ತಿಳಿಸುತ್ತದೆ, ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಪರಿಹರಿಸಲು ಎನ್‌ಎಸ್‌ಎಸ್ ಮುಖಾಂತರ ಪ್ರಯತ್ನಿಸಿ ಗ್ರಾಮೀಣ ಜನರಲ್ಲಿ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.


ತಾಲೂಕ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ನಿರ್ಮಲಾ ಅರಳಿ ಇನ್ನರ್ ವ್ಹಿಲ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷೆ ಮಾಲಾ ದಂದರಗಿ ಮತ್ತು ಪತ್ರಕರ್ತ ಶಿವಲಿಂಗಯ್ಯ ಹೊತಗಿಮಠ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಮಾಜಿ ಉಪಾಧ್ಯಕ್ಷೆ ಸುಧಾ ಮಾದರ,ಪ್ರಾಚಾರ್ಯ ವಿಜಯಕುಮಾರ ಬಿಳಿಎಲೆ, ಎಸ್ ಎಸ್ ಎಸ್ ಘಟಕ ಅಧಿಕಾರಿ ಪರಮೇಶ ತಡಹಾಳ, ಶರಣಬಸವ ಅಣ್ಣಿಗೇರಿ, ರೆಂವAತ ಕ್ಷತ್ರಿಯ, ಪ್ರಕಾಶ ಹರ್ಲಾಪುರ, ಉಪನ್ಯಾಸಕರಾದ ರವಿಕುಮಾರ ನೀರಲಗಿ ಸಂಗೀತಾ ಲಕ್ಕಣ್ಣವರ ಮಮತಾ ನಡುವಿನಮನಿ, ಮಾಲಾಶ್ರೀ ಹುರಳಿಕುಪ್ಪಿ ಶಭಾನಾ ಕಲಕುಟ್ರಿ ಉಪನ್ಯಾಸಕರು ಸಿಬ್ಬಂದಿಗಳು ಇದ್ದರು
ಮೇಘಾ ಸವಿತಾ ಹಣಗಿ ನಿವೇದಿತಾ ಹುಲಕೋಟಿ ಪ್ರತೀಕ್ಷಾ ಗೊಂದಕರ, ಪ್ರಗತಿ ಹುಬ್ಬಳ್ಳಿ ಕಾರ್ಯಕ್ರಮ ನಿರ್ವಹಿಸಿದರು.