ಬಸವ ಜಯಂತಿ ಅಂಗವಾಗಿ ಮಲ್ಲೇಶ್ವರದಲ್ಲಿ ಇದೇ ತಿಂಗಳ ೨೦ರಂದು ಯುವೋತ್ಸವ ಹಾಗೂ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ ಎನ್ ಅಶ್ವಥ್ ನಾರಾಯಣ ಈ ಬಗ್ಗೆ ಮಾಹಿತಿ ನೀಡಿ ಪೋಸ್ಟರ್ ಗಳನ್ನ ಬಿಡುಗಡೆ ಮಾಡಿದರು