
ಗದಗನ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಯಲ್ಲಿ ಸ್ಥಳೀಯ ಅಲ್ಪಸಂಖ್ಯಾತರ ಕುಂದುಕೊರತೆ ವಿಚಾರಣೆ ಮತ್ತು ಅಲ್ಪಸಂಖ್ಯಾತ ಮಹಿಳೆಯರು ಮತ್ತು ಸ್ಥಳೀಯ ಮಹಿಳಾ ಅಧಿಕಾರೇತರ ಸಂಸ್ಥೆಗಳಿಗೆ ಸಾಕ್ಷರತೆಯನ್ನು ಪ್ರೇರೇಪಿಸಲು ಜಾಗೃತಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ಅಲ್ಪಸಂಖ್ಯಾತರ ಕುಂದುಕೊರತೆ ವಿಚಾರಿಸಿ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ, ವಕ್ಫ ಬೋರ್ಡದ ಕೌಸಿಫ್ ಮಕಾನದಾರ, ಮುಜಾಬುಲ್ಲಾ ಜಾಫರ್ ಇತರರಿದ್ದರು.























