
ನವಲಗುಂದ,ಏ14 : ಡಾ. ಬಿ.ಆರ್. ಅಂಬೇಡ್ಕರ್ ಅವರ ಮಾದರಿ ಬದುಕು, ತತ್ವ, ಚಿಂತನೆಗಳು ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ಪಿಎಸ್ಐ ಜನಾರ್ಧನ ಭಟ್ರಳ್ಳಿ ಅಭಿಪ್ರಾಯಪಟ್ಟರು.
ಅವರು ಸ್ಥಳೀಯ ಪೆÇಲೀಸಠಾಣೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಅಂಬೇಡ್ಕರ್ ಅವರು ಮಹಾ ಮಾನವತಾವಾದಿ ಅವರ ಹೋರಾಟದ ಬದುಕು ಸ್ಮರಣಿಯ ಎಂದರು.
ಪೆÇಲೀಸ್ ಹಾಗೂ ಗೃಹರಕ್ಷಕ ದಳ ಸಿಬ್ಬಂದಿಗಳು ಉಪಸ್ಥಿತರಿದ್ದರು.






















