ಸಹನ ಸಾಧನ ಕಲಾ ಸಂಸ್ಕೃತಿ ಸಂಸ್ಥೆ, ಹುಬ್ಬಳ್ಳಿ ಇವರ ಸಹಯೋಗದಲ್ಲಿ 2026ನೇ ಸಾಲಿನ ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಹುಬ್ಬಳ್ಳಿಯ ಮೂರುಸಾವಿರ ಮಠದ ಸಭಾಭವನದಲ್ಲಿ ಜರುಗಿದ ಸನ್ಮಾನ ಹಾಗೂ “ಶರಣ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ ಸರ್ವಧರ್ಮ ಸಮಾಜ ಸೇವಕ ಡಾ.ರಮೇಶ್ ಅವರಿಗೆ ಶರಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.