ನಗರದ ಚಿಕ್ಕಪೇಟೆಯ ಸರ್ ಎಂ.ವಿ. ಆಡಿಟೋರಿಯಂನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರ ಮಹಾತ್ಮಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್. ಸಂಪತ್ ರಾಜ್, ಎಸ್. ಸೆಲ್ವಾಕುಮಾರ್, ಮತ್ತಿತರರು ಉಪಸ್ಥಿತರಿದ್ದರು.