Home ಜಿಲ್ಲೆ ಬೆಂಗಳೂರು ಕಾರ್ಮಿಕರಿಗೆ ಮಾದಕ ವಸ್ತುಗಳಿಂದ ದುಷ್ಟರಿಣಾಮ ಅರಿವು

ಕಾರ್ಮಿಕರಿಗೆ ಮಾದಕ ವಸ್ತುಗಳಿಂದ ದುಷ್ಟರಿಣಾಮ ಅರಿವು

ಕೋಲಾರ, ಮೇ,೮-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ವತಿಯಿಂದ ವೇಮಗಲ್ ಕೈಗಾರಿಕಾ ಪ್ರದೇಶದ ಮೆ: ಮಿಥ್ಸುಬಿಶಿ ಎಲೆವೆಂಟರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಈ ಸಂಸ್ಥೆಯಲ್ಲಿ ವಿವಿಧ ಕೈಗಾರಿಕೆಗಳ ಮಾನವ ಸಂಪನ್ಮೂಲ ಅಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ.


ಈ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿಯವರು ಸವಿಸ್ತಾರವಾಗಿ ತಿಳಿಸಿರುತ್ತಾರೆ.