
ಕೋಲಾರ:ಮ ೮- ತಾಲೂಕಿನ ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಟಾಟಾ ಕಂಪನಿಯ ಸಿಎಸ್ಆರ್ ಯೋಜನೆಯಡಿಯಲ್ಲಿ ಸುಮಾರು ೩೫ ಲಕ್ಷದಲ್ಲಿ ಮಾದರಿ ಹೆರಿಗೆ ವಾರ್ಡ್ ನಿರ್ಮಾಣಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು,
ಈ ಸಂದರ್ಭದಲ್ಲಿ ಮುಖಂಡರಾದ ವಕ್ಕಲೇರಿ ಲೋಕೇಶ್, ಬೊಟ್ಟು ರಾಜಪ್ಪ, ಮನೋಹರ್ ಗೌಡ, ಪೀಸ್ ಮಂಜು, ನಾಗೇಂದ್ರ, ಓಬಣ್ಣ, ಆಸ್ಪತ್ರೆಯ ವೈದ್ಯರು ಸಿಬ್ಬಂದಿ, ಕಂಪನಿಯ ಅಧಿಕಾರಿಗಳು ಇದ್ದರು


























