
ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಇಂದು ನಡೆದ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಕಾನೂನುಗಳ ರಕ್ಷಣೆಯಲ್ಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಪಾತ್ರ ಹಾಗೂ ಪೋಕ್ಸೋ ಕಾಯ್ದೆ ಕುರಿತಂತೆ ಅರಿವು ಹಾಗೂ ತರಬೇತಿ ಕಾರ್ಯಕ್ರಮದಲ್ಲಿ ಪ್ರಮಾಣ ಮಾಡಲಾಯಿತು. ಲೀಲಾ ಕಲ್ಲಮ್ಮನವರ್ ಡಾ. ಮೆಂಕಟೇಶ್ ಮೂರ್ತಿ ಮತ್ತಿತರರು ಭಾಗವಹಿಸಿದ್ದರು.





















