ವಿಜಯನಗರ ವಿಧಾನಸಭಾ ಕ್ಷೇತ್ರದ ಕೆಪಿ ಅಗ್ರಹಾರ ವಾರ್ಡ್ ನಲ್ಲಿ ಒಳಚರಂಡಿ ಅಭಿವೃದ್ಧಿ ಕಾಮಗಾರಿ ಹಾಗೂ ಕುಡಿಯುವ ನೀರಿಗೆ ಪೈಪ್ ಲೈನ್ ಅಳವಡಿಸುವ ಕಾಮಗಾರಿಗೆ ಶಾಸಕರಾದ ಎಂ ಕೃಷ್ಣಪ್ಪ ರವರು ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.