ಮಾಜಿ ಪ್ರಧಾನ ಮಂತ್ರಿ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರಿಗೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ಹೆಚ್.ಎಂ. ರಮೇಶ್ ಗೌಡರವರು ಪುಷ್ಪಗುಚ್ಛ ನೀಡಿ, ೯೪ನೇ ವರ್ಷದ ಹುಟ್ಟುಹಬ್ಬದ ಶುಭಾಶಯ ಕೋರಿದರು.