ಕಲಬುರಗಿ: ಸರ್ಕಾರದ ಆದೇಶದಂತೆ ರಾಹುಲ್ ಎಸ್ ಸಂಕನೂರ್ ಅವರು ಇಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರ ವಹಿಸಿಕೊಂಡರು. ಈ ಹಿಂದಿನ ಸಿಇಓ ಭಂವರ್ ಸಿಂಗ್ ಮೀನಾ ಅವರು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.