ಕರ್ನಾಟಕ ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿಗೌಡ ಅವರ ಹುಟ್ಟುಹಬ್ಬಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜೆಡಿಎಸ್ ಘಟಕದ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಹೆಚ್. ಎಂ.ರಮೇಶ್ ಗೌಡ ಶುಭಾಶಯ ಕೋರಿದರು. ಬಿಬಿಎಂಪಿ ಮಾಜಿ ಸದಸ್ಯ ಹನುಮಂತೇಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಲತಾ ಹನುಮಂತ್ ಗೌಡ, ಯುವ ಮುಖಂಡ ಸಂತೋಷ್, ಜೆಡಿಎಸ್ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.