ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ರವರು ಇಂದು ಬನ್ನೇರುಘಟ್ಟ ರಸ್ತೆಯಲ್ಲಿ ಪರಿಶೀಲನೆ ನಡೆಸಿ ಶಾಸಕ ಎಂ. ಸತೀಶ್ ರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿದರು. ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಇದ್ದಾರೆ.