
ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲೆ ಚಾಮರಾಜಪೇಟೆ ಮಂಡಲ ವತಿಯಿಂದ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಬಿಎಲ್ಎ-೨ ಕಾರ್ಯಾಗಾರವನ್ನು ಸಂಸದ ಪಿ.ಸಿ. ಮೋಹನ್ರವರು ಉದ್ಘಾಟಿಸಿ ಮಾತನಾಡುತ್ತಿರುವುದು. ಬೆಂಗಳೂರು ಕೇಂದ್ರ ಜಿಲ್ಲೆ ಅಧ್ಯಕ್ಷ ಸಪ್ತಗಿರಿ ಗೌಡ, ಹಿರಿಯ ಮುಖಂಡ ಭಾಸ್ಕರ್ ರಾವ್, ಚಾಮರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

























