ನಗರದಲ್ಲಿ ಇಂದು ನಡೆದ ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ಸತೀಶ್ ಜಾರಕಿ ಹೊಳಿ, ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ, ಎಐಸಿಸಿ ಕಾರ್ಯದರ್ಶಿ ಗೋಪಿನಾಥನ್, ಅಭಿಷೇಕ್ ದತ್ತ, ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.