ಹಾಲಿನ ದರ ೧೦ ರೂ. ಹೆಚ್ಚಳ ಹಾಗೂ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನವನ್ನು ರೂ. ೫ ರಿಂದ ೧೦ಕ್ಕೆ ಹೆಚ್ಚಳ ಮಾಡುವಂತೆ ಒತ್ತಾಯಿಸಿ ರೈತರು ಸಾಂಕೇತಿಕ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು.