ಕಲಬುರಗಿ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‍ಐಆರ್ ) ಜಾಗೃತಿ ಕುರಿತು ಜಿಲ್ಲಾಡಳಿತ,ಜಿಲ್ಲಾ ಸ್ವೀಪ್ ಸಮಿತಿ ಆಯೋಜಿಸಿದ ಬೈಕ್ ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ರಾಹುಲ್ ಸಂಕನೂರ್ ಅವರು ಚಾಲನೆ ನೀಡಿದರು.ಪಾಲಿಕೆ ಆಯುಕ್ತ ಅವಿನಾಶ ಸಿಂಧೆ ಸಂಜೀವನ್, ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ವಿಕಲಚೇತನ ಸಂಘಟನೆಯವರು ಬೈಕ್‍ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಜಾಗೃತಿ ಮೂಡಿಸಿದರು.