ಕಲಬುರಗಿ: ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಫುಡ್ ಪಾಯಿಸನ್‍ನಿಂದ 22 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರಿಂದ ಅವರನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.