ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರುಗಳ ಭಾವಚಿತ್ರಗಳನ್ನು ಹೂಗಳಿಂದ ಅಲಂಕರಿಸಿರುವುದು.