ನಗರದ ಕೋರಮಂಗಲ ೫ನೇ ಬ್ಲಾಕ್ ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜಿ.ಬಿ.ಎ. ಕಟ್ಟಡವನ್ನು ಸಚಿವ ರಾಮಲಿಂಗಾರೆಡ್ಡಿರವರು ಉದ್ಘಾಟಿಸಿದರು. ಮಾಜಿ ಬಿಬಿಎಂಪಿ ಸದಸ್ಯರುಗಳಾದ ಮಂಜುನಾಥ್, ಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.