
ಕಲಬುರಗಿ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಪಿ.ಟಿ ಪರಮೇಶ್ವರ ನಾಯಕ ಅವರ ಅಧ್ಯಕ್ಷತೆಯಲ್ಲಿ ಜಿಪಂ ಹೊಸ ಸಭಾಂಗಣದಲ್ಲಿಂದು ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಪರಿಶೀಲನಾ ಸಭೆ ಜರುಗಿತು.ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರ,ಜಿಪಂ ಸಿಇಒ ರಾಹುಲ್ ಸಂಕನೂರ ಅವರು ಸೇರಿದಂತೆ ಹಲವರಿದ್ದರು.































