ರೋಟರಿ ಹಲಸೂರು ಮತ್ತು ಇಂದಿರಾನಗರ ವತಿಯಿಂದ ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ತರಬೇತುದಾರರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಮಕ್ಕಳು ಹಾಗೂ ಸಮುದಾಯಗಳಲ್ಲಿ ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಲಾಯಿತು. ರೋಟರಿ ಸದಸ್ಯರುಗಳು ಉಪಸ್ಥಿತರಿದ್ದರು.