ಬಿಡದಿ ಟೌನ್‌ಶಿಪ್ ಯೋಜನೆ ರದ್ದುಪಡಿಸುವಂತೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ರೈತರು ಮತ್ತು ಮುಖಂಡರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.