ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 24 ನೂತನ ಅತ್ಯಾಧುನಿಕ ಬಸ್ಸುಗಳಿಗೆ ಇಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು ಚಾಲನೆ ನೀಡಿದರು.ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್‍ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ,ಜಿಲ್ಲಾಧಿಕಾರಿ ಇಕ್ರಂ ಷರೀಫ್ ಅವರು ಸೇರಿದಂತೆ ಹಲವರಿದ್ದರು.