ಬೆಂಗಳೂರು ನಗರವನ್ನು ಸ್ವಚ್ಛವಾಗಿಡಲು ಪ್ರತಿದಿವೂ ಶ್ರಮಿಸುವ ಪೌರಕಾರ್ಮಿಕ ತಾಯಂದಿರಿಗೆ ಪೌರಕಾರ್ಮಿಕರ ದಿನದ ಪ್ರಯುಕ್ತ ಆರ್.ಟಿ. ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ. ನಂದೀಶ್ ಕುಮಾರ್ ರವರು ಪೌರಕಾರ್ಮಿಕ ಮಹಿಳೆಯರಿಗೆ ಅರಿಶಿಣ, ಕುಂಕುಮ ನೀಡಿ ಗೌರವಿಸಿದರು.