ಕಲಬುರಗಿ: ಇಲ್ಲಿನ ಸ್ವಾಮಿ ವಿವೇಕಾನಂದ ನಗರ ಬಡಾವಣೆಯ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟ ಚತುರ್ಥಿ ಪ್ರಯುಕ್ತ ರುದ್ರಾಭಿಷೇಕ, ಮಹಾ ಗಣಪತಿಯಾಗ,ಮೃತ್ಯುಂಜಯ ಯಾಗ ಮತ್ತು ನವಗ್ರಹ ಪೂಜೆಯನ್ನು ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಕೀಲಿ (ಭಟ್) ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.