
ನಗರದ ಚಾಮರಾಜಪೇಟೆಯಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತು ಸೇವನೆ ಹಾಗೂ ಬೈಕ್ ವ್ಹೀಲಿಂಗ್ ವಿರುದ್ಧ ಬೃಹತ್ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಹಿಂದ ಒಕ್ಕೂಟ ಸಮಿತಿಯ ರಾಜ್ಯಾಧ್ಯಕ್ಷ ಡಾ. ಎಂ. ಮುತ್ತುರಾಜ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧ್ಯಕ್ಷ ಬಿ.ಕೆ. ಅಲ್ತಾಫ್ ಖಾನ್, ಡಿಸಿಪಿ ಯೋಗೇಶ್, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸರ್ವಧರ್ಮಗಳ ಗುರುಗಳು ಭಾಗವಹಿಸಿದ್ದರು.























