ಕರ್ನಾಟಕ ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರು ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ರವರನ್ನು ಸುಂಕದಕಟ್ಟೆಯ ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯಲ್ಲಿ ಸನ್ಮಾನಿಸಿ ಗೌರವಿಸಿದ ಸಂದರ್ಭದಲ್ಲಿ ಸೆಂಟ್ ಫ್ಲವರ್ ಶಾಲೆಯ ಸಂಸ್ಥಾಪಕ ಕೃಷ್ಣಪ್ಪ, ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯ ಸಂಸ್ಥಾಪಕರುಗಳಾದ ಗಂಗಮ್ಮ ಡಿ, ಧನಂಜಯ ಕೆ.ಹೆಚ್, ರಶ್ಮಿ ಮಿಥನ್ ಕುಮಾರ್, ಅಶ್ವಿನಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಕೆ. ಎ. ಯುವರಾಜ್, ಮತ್ತು ಕೃಷ್ಣ ಶಾಲೆಯ ಸಂಸ್ಥಾಪಕರಾದ ಕೆ. ಎಸ್. ರಾಜುರವರು ಈ ಸಂದರ್ಭದಲ್ಲಿ ಹಾಜರಿದ್ದರು