ಕಲಬುರಗಿ: ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಪಿ.ರವಿಕುಮಾರ ಅವರ ಅಧ್ಯಕ್ಷತೆಯಲ್ಲಿ ಕರಡು ವಿದ್ಯುಚ್ಛಕ್ತಿ ಸರಬರಾಜು ನಿಯಮಗಳು -2026 ಕುರಿತಂತೆ ಸಾರ್ವಜನಿಕ ವಿಚಾರಣೆ ಜರುಗಿತು.ಆಯೋಗದ ಸದಸ್ಯರು ,ಅಧಿಕಾರಿಗಳು ಉಪಸ್ಥಿತರಿದ್ದರು.