ಕಲಬುರಗಿ:ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ನವರಾತ್ರಿಯ ಏಳನೇಯ ದಿನವಾದ ಶನಿವಾರದಂದು ಶರಣಬಸವ ವಿಶ್ವವಿದ್ಯಾಲಯದ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ನವಬಣ್ಣಗಳಲ್ಲೊಂದಾದ ಬೂದು ಬಣ್ಣದ ಸೀರೆಯುಟ್ಟು ಸಂಭ್ರಮಿಸುತ್ತಿರುವುದು.