
ಕಲಬುರಗಿ:ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ನೀರು ಹಂಚಿಕೆಗೆ ಕಾವೇರಿ ನದಿ ಮಾದರಿಯಲ್ಲಿ ಪ್ರತ್ಯೇಕ ನ್ಯಾಯಾಧೀಕರಣ ರಚಿಸಬೇಕು, ಬಚಾವತ್ ಆಯೋಗದ ತೀರ್ಪಿನಂತೆ ರಾಜ್ಯದ ಪಾಲಿನ 15 ಟಿಎಂಸಿ ನೀರು ಮಹಾರಾಷ್ಟ್ರದಿಂದ ಹರಿಸಬೇಕು ಎಂಬ ಬೇಡಿಕೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಫಜಲಪುರ ತಾಲ್ಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ನಗರದಲ್ಲಿ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಪಾಲ್ಗೊಂಡ ಜನಸ್ತೋಮ























