ನಮ್ಮೂರ ಶಾಲೆ ಉಳಿಸಿ ಎಂದು ಒತ್ತಾಯಿಸಿ ಎಐಡಿಎಸ್‌ಒ ಕರ್ನಾಟಕ ರಾಜ್ಯ ಸಮಿತಿಯ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.