ಹಾಸನದಲ್ಲಿರುವ ಹಾಸನಾಂಬೆ ದೇವಾಲಯಕ್ಕೆ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಮತ್ತಿತರ ಮುಖಂಡರು ಭೇಟಿ ನೀಡಿ ಹಾಸನಾಂಬೆ ದೇವಿಯ ದರ್ಶನ ಪಡೆದರು.