ಕಲಬುರಗಿ: ಕುಡಾ ಅಧ್ಯಕ್ಷ ಮಜರ್ ಆಲಂಖಾನ್ ಅವರ ಅಧ್ಯಕ್ಷತೆಯಲ್ಲಿ ಇಂದು ಕುಡಾ ಸಾಮಾನ್ಯ ಸಭೆ ಜರುಗಿತು. ಶಾಸಕರಾದ ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮೂಡ, ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ ಮತ್ತು ಕುಡಾ ಅಧಿಕಾರಿಗಳು ಇದ್ದರು.