ಕಲಬುರಗಿ; ನಗರದ ತಾ.ಪಂ.ಸಭಾಂಗಣದಲ್ಲಿ ಇಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಕುರಿತು ಸಭೆ ಜರುಗಿತು. ಜಿ.ಪಂ., ಕಮಲಾಪುರ ತಾ.ಪಂ.ಅಧಿಕಾರಿಗಳು, ತಹಶೀಲ್ದಾರರು ಸಭೆಯಲ್ಲಿ ಭಾಗವಹಿಸಿದ್ದರು.