ಕಲಬುರಗಿ: ನಗರದ ಡಾ. ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ ,ಜಿಪಂ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಶ್ರೇಷ್ಠಕವಿ ಶ್ರೀ ಭಕ್ತ ಕನಕದಾಸರ ಜಯಂತಿ ಅಂಗವಾಗಿ ಕನಕದಾಸರ ಪ್ರತಿಮೆಯ ಭವ್ಯ ಮೆರವಣಿಗೆ ನಡೆಯಿತು.ಅನೇಕ ಕಲಾತಂಡಗಳು ಮೆರವಣಿಗೆಯಲ್ಲಿದ್ದು, ವಿವಿಧ ಸಮಾಜದ ಪ್ರಮುಖರು ಪಾಲ್ಗೊಂಡರು.