Home ಜಿಲ್ಲೆ ಉಪ ಚುನಾವಣೆ: ಉಸ್ತುವಾರಿ ನೇಮಕ

ಉಪ ಚುನಾವಣೆ: ಉಸ್ತುವಾರಿ ನೇಮಕ

ಹುಬ್ಬಳ್ಳಿ, ಮಾ30: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರ ಅವರ ಗೆಲುವಿಗಾಗಿ ಶ್ರಮಿಸಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ವೀ. ಡಂಗನವರ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಉಪಚುನಾವಣೆಯ ಉಸ್ತುವಾರಿಗಳಾಗಿ ನೇಮಕ ಮಾಡಿದ್ದಾರೆ.