‘ಡ್ಯಾಡ್’ ವಿಶೇಷ ಪೋಸ್ಟರ್ ಬಿಡುಗಡೆ
ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ 'ಡ್ಯಾಡ್' ಚಿತ್ರತಂಡದಿಂದ ದೀಪಾವಳಿ ಶುಭ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆಯಾಗಿದೆ. ಆ ಮೂಲಕ ಚಿತ್ರತಂಡ ನಾಡಿನ ಜನತೆಗೆ ದೀಪಾವಳಿ ಶುಭಾಶಯ ತಿಳಿಸಿದೆ. ಆರಂಭದಿಂದಲೂ...
ಹಾಸ್ಯ ನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ
ಬೆಂಗಳೂರು, ಅ.13-ಖ್ಯಾತ ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜತಾಳಿಕೋಟೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.ಶೈನ್ ಶೆಟ್ಟಿ ಅಭಿನಯದ ಹೊಸ ಚಿತ್ರದಲ್ಲಿ ಕಳೆದ ಎರಡು ದಿನಗಳಿಂದ...
ಕಾಂತಾರ ಬಾಕ್ಸ್ ಆಫೀಸ್ ನಲ್ಲಿ ಹೊಸ ಅಧ್ಯಾಯ
ಬೆಂಗಳೂರು, ಅ. ೭- ದಕ್ಷಿಣ ಭಾರತೀಯ ಚಲನಚಿತ್ರೋದ್ಯಮದ ಬಹುನಿರೀಕ್ಷಿತ ಚಿತ್ರ ಕಾಂತಾರ ಅಧ್ಯಾಯ ೧ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ.ಬಿಡುಗಡೆಯಾದ ಕೇವಲ ಐದು ದಿನಗಳಲ್ಲಿ, ಚಿತ್ರವು ೩೦೦ ಕೋಟಿ ರೂಪಾಯಿ ಕ್ಲಬ್‌ಗೆ ಪ್ರವೇಶಿಸಿದೆ....
ಕಂದೀಲಿಗೆ ರಾಷ್ಟ್ರ ಪ್ರಶಸ್ತಿ ಗರಿ
ಸಂತಸ ಹಂಚಿಕೊಂಡ ಚಿತ್ರತಂಡ ಕಂದೀಲು ಚಿತ್ರವು 71ನೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ ಈ ಸಲುವಾಗಿ, ನಿರ್ಮಾಪಕರು ಮತ್ತು ನಿರ್ದೇಶಕರು ಎಲ್ಲರಿಗೂ ಕೃತಜ್ಞತೆ ಹೇಳುವ ಸಲುವಾಗಿ ತಂಡದೊಂದಿಗೆ ಮಾಧ್ಯಮದ ಮುಂದೆ ಹಾಜರಿದ್ದು ತೆರೆಯ ಹಿಂದಿನ ಶ್ರಮವನ್ನು...
ಕೋಣ ಚಿತ್ರದ ಟ್ರೈಲರ್ ಬಿಡುಗಡೆ
ಕೋಮಲ್ ಕುಮಾರ್ ಇದೀಗ ‘ಕೋಣ’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿಯಾಗುತ್ತಿದ್ದಾರೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದ್ದ ಕೋಣ ಚಿತ್ರದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಕಾಂತಾರ 1 ಪ್ರದರ್ಶನ ಕಾಣುವ...
ಕಲರ್ಸ್ ಕನ್ನಡದಲ್ಲಿ ವಿನೂತನ ಧಾರಾವಾಹಿ ‘ಶ್ರೀ ಗಂಧದ ಗುಡಿ’
ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಹೊಸ ದಾರಾವಾಹಿ ‘ಶ್ರೀ ಗಂಧದ ಗುಡಿ, ಪ್ರೀತಿಯ ಕುಡಿ’ ಪ್ರಸಾರವಾಗಲಿದೆ. ‘ಶ್ರೀಗಂಧದ ಗುಡಿ’ ಅನ್ನೋದು ಹೆಣ್ಣು ದಿಕ್ಕಿಲ್ಲದ ಗಂಡಸರೇ ಒಟ್ಟಾಗಿ ಬದುಕ್ತಿರೋ ಮನೆ. ಆ ಮನೆಗೆ ಬರೋ...
ಆಯುಧ ತೆರೆಗೆ ಬರಲು ಸಿದ್ಧ
ದೇವರಾಜ್ ಕುಮಾರ್ ನಿರ್ಮಾಣ, ನಿರ್ದೇಶನ ಹಾಗೂ ನಟನೆಯ 'ಆಯುಧ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಎ ಪ್ರಮಾಣ ಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರ ಇದೇ ವರ್ಷ ಅಥವಾ...
ರೆಬೆಲ್ ಸ್ಟಾರ್ ಪ್ರಭಾಸ್ ಇದೀಗ ರಾಜಾಸಾಬ್
ಟ್ರೈಲರ್ ಬಿಡುಗಡೆಬಹುನಿರೀಕ್ಷಿತ ರೆಬೆಲ್ ಸ್ಟಾರ್ ಪ್ರಭಾಸ್ ಅವರ ಪ್ಯಾನ್-ಇಂಡಿಯಾ ಚಿತ್ರ 'ದಿ ರಾಜಾಸಾಬ್' ಟ್ರೈಲರ್ ಅಂತಿಮವಾಗಿ ಬಿಡುಗಡೆಯಾಗಿದೆ. ಅಭಿಮಾನಿಗಳಿಗೆ ಥ್ರಿಲ್ ನೀಡುವುದರ ಜತೆಗೆ ಅಚ್ಚರಿಗೆ ದೂಡಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಪ್ರಭಾಸ್...
ಪ್ರತಿಭಾವಂತನಿಗೆ ನಾಯಕನ ಪಟ್ಟ
ಚೈಲ್ಡುಗಳಿಗೆ ಫೀಲ್ಡ್ ಮಾಡಲು ರೆಡಿಯಾದ ಕಾಕ್ರೋಚ್ಟಗರು ಖ್ಯಾತಿಯ ಪೊಗರಿನ ಹುಡುಗ ಕಾಕ್ರೋಚ್ ಸುಧೀ ಅಪ್ಪಟ ಪ್ರತಿಭಾವಂತ. ಸುಧೀ ಇದೀಗ ನಾಯಕನಾಗಿ ಬಡ್ತಿಪಡೆಯುತ್ತಿದ್ದಾರೆ. ಇವರು ನಟಿಸುತ್ತಿರುವ ನೂತನ ಚಿತ್ರ ‘ಚೈಲ್ಡು’. ರೌಡಿಸಂ ಕಥಾಹಂದರದ ಚಿತ್ರವಾದರೂ...
ಬೆರಗಿನ ದೃಶ್ಯಾವಳಿಗಳ ಮಾಯಾಲೋಕ ‘ಕಾಂತಾರ ಅಧ್ಯಾಯ-1
7 ಸಾವಿರಕ್ಕೂ ಅದಿಕ ಪರದೆಗಳಲ್ಲಿ ಬಿಡುಗಡೆಅ. 2ರಂದು ಬಿಡುಗಡೆಇಡೀ ವಿಶ್ವಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರ ಕಾಂತಾರ. ಇದೀಗ ಅದರ ‘ಪ್ರೀಕ್ವೆಲ್ ಕಾಂತಾರ ಅಧ್ಯಾಯ 1’ ಚಿತ್ರ ಬಿಡುಗಡೆ ಸನಿಹದಲ್ಲಿದೆ. ಇದೀಗ ಬಿಡುಗಡೆಯಾಗಿರುವ ಟ್ರೈಲರ್...











































