ಹನುಮಾನ್ ಖ್ಯಾತಿಯ ನಿರ್ದೇಶಕನ ಮತ್ತೊಂದು ಸಿನೆಮಾ ʻಅಧಿರʼ

0
ವಿಶೇಷವಾಗಿ ಕಥೆ ಹೇಳುವಿಕೆಯ ಮೂಲಕವೇ ಟಾಲಿವುಡ್‌ನಲ್ಲಿ ಸದ್ದು ಮಾಡುತ್ತಿರುವ ನಿರ್ದೇಶಕರ ಸಾಲಿನಲ್ಲಿ ಪ್ರಶಾಂತ್‌ ವರ್ಮಾ ಸಹ ಕಾಣಿಸಿಕೊಳ್ಳುತ್ತಾರೆ. ಈಗಾಗಲೇ ಪ್ರೇಕ್ಷಕರ ಮನ ಗೆದ್ದಿರುವಹನುಮಾನ್ ಖ್ಯಾತಿಯ ಪ್ರಶಾಂತ್ ವರ್ಮಾ, ಮತ್ತೊಮ್ಮೆ ಆರ್‌ಕೆಡಿ ಸ್ಟುಡಿಯೋಸ್ ಜೊತೆ...

‘ಮೋಡ ಮಳೆ ಜೊತೆ ಶೈಲಳಾಗಿ ಅಕ್ಷತಾ ಪಾಂಡವಪುರ

0
ಶೀರ್ಷಿಕೆ ಟೀಸರ್ ಬಿಡುಗಡೆಅಕ್ಷತಾ ಪಾಂಡವಪುರ ಅಭಿನಯದ ಥ್ರಿಲ್ಲರ್ ಜಾನರ್ ಚಿತ್ರ 'ಮೋಡ, ಮಳೆ ಮತ್ತು ಶೈಲ'.ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯ,ಉತ್ಪಲ್ ಗೌಡ, ರಾಘು ರಾಮನಕೊಪ್ಪ, ಬಲರಾಜ್ ವಾಡಿ, ಅಶ್ವಿನ್ ಹಾಸನ ಪ್ರಮುಖ ತಾರಾಬಳಗದಲ್ಲಿದ್ದಾರೆ....

ಉದಯ ಟಿವಿದಲ್ಲಿ ದಸರಾ ಧ್ರುವಸರ್ಜಾ

0
ಸೆ.27 ಕ್ಕೆ ಪ್ರಸಾರಆಕ್ಷನ್ ಪ್ರಿನ್ಸ್ ಧ್ರುವಸರ್ಜಾ ನಟನೆ ಎಲ್ಲರಿಗೂ ಇಷ್ಟವಾಗುತ್ತದೆ. ಅದೇ ರೀತಿ ಅವರು ಯಾವುದೇ ಪ್ರಚಾರ ಬಯಸದೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಮೊನ್ನೆ ಉದಯ ವಾಹಿನಿಯು ನಡೆಸಿದ ದಸರಾ ವಿಶೇಷ ಕಾರ್ಯಕ್ರಮದಲ್ಲಿ...

ಕ್ಯಾಸೆಟ್ ನಲ್ಲಿ ಫುಲ್ ಮೀಲ್ಸ್ ಹಾಡು

0
ಕ್ಯಾಸೆಟ್ ಗಳನ್ನು ಬಹುತೇಕ ಎಲ್ಲರೂ ಮರೆತು ಹೋಗಿರುವ ಸಂದರ್ಭದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ ತಮ್ಮ ಚಿತ್ರದ ‘ವಾಹ್ ಏನೋ ಹವಾ’ ಹಾಡನ್ನು ಕ್ಯಾಸೆಟ್ ನಲ್ಲಿ ಬಿಡುಗಡೆ ಮಾಡುವ ಮೂಲಕ ಎಲ್ಲರನ್ನೂ ಹಳೆಯ ನೆನಪುಗಳಿಗೆ...

ಮಾರುತದಲ್ಲಿ ಅಬ್ಬರಿಸಲಿರುವ ಕರಿಚಿರತೆ

0
ಅ. 31ರಂದು ಬಿಡುಗಡೆಖ್ಯಾತ ನಿರ್ದೇಶಕ ಡಾ.ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ‘ಮಾರುತ’...

ಹಾಸ್ಯದ ಹೊನಲಿನ ಅರಸಯ್ಯನ ಪ್ರೇಮ ಪ್ರಸಂಗ

0
19 ರಂದು ಬಿಡುಗಡೆಗ್ರಾಮೀಣ ಸೊಗಡಿನ ಕಾಮಿಡಿ ಕಥಾಹಂದರ ಹೊಂದಿರುವ ‘ಅರಸಯ್ಯನ ಪ್ರೇಮ ಪ್ರಸಂಗ’ಚಿತ್ರಕ್ಕಾಗಿ ವಿಕ್ರಮ್ ವಸಿಷ್ಠ ಅವರು ಬರೆದಿರುವ,‌ ನಿತಿನ್ ರಾಜರಾಮ್ ಶಾಸ್ತ್ರಿ ಹಾಗೂ ಜೋಗಿ ಸುನಿತಾ ಅವರು ಹಾಡಿರುವ ಮತ್ತು ಪ್ರವೀಣ್...

ಗೆರಿಲ್ಲಾ ಯುದ್ಧಕ್ಕೆ ಸಿದ್ಧನಾದ ರಿಯಲ್ ಸ್ಟಾರ್

0
ಓಂಪ್ರಕಾಶ್ ರಾವ್ ಆಕ್ಷನ್ ಕಟ್ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ ‘ಗೆರಿಲ್ಲಾ WAR’. ಈ ಚಿತ್ರದ ನಾಯಕರಾಗಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 18 ಉಪೇಂದ್ರ ಅವರ ಹುಟ್ಟುಹಬ್ಬ....

ಮಂಡ್ಯ ಗ್ರಾಮೀಣ ಸೊಗಡಿನ ಗಜೇಂದ್ರ ಕೇರಾಫ್ ದೊಡ್ಡರಸಿನಕೆರೆ

0
ಅಂಬರೀಶ್ ಅಭಿಮಾನಿ ಸುಬ್ರಮಣ್ಯ(ಅಂಬಿ ಸುಬ್ಬಣ್ಣ) " ಗಜೇಂದ್ರ ಕೇರಾಫ್ ದೊಡ್ಡರಸಿನಕೆರೆ" ಎಂಬ ಚಿತ್ರ ನಿರ್ದೇಶಿಸಿದ್ದಾರೆ. ಅಂಬಿ ಹುಟ್ಟೂರಾದ ದೊಡ್ಡರಸಿನಕೆರೆಯಲ್ಲಿ ಚಿತ್ರೀಕರಣ ನಡೆಸಿದ್ದು, ತಮ್ಮ ಮಗ ಅಭಿಷೇಕ್ ಸುಬ್ಬಣ್ಣ ನಾಯಕನಾಗಿ ನಟಿಸಿದ್ದಾರೆ.ಇದು ಹಳ್ಳಿಯೊಂದರಲ್ಲಿ ನಡೆಯುವ...

ಡಾ. ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ

0
ಬೆಂಗಳೂರು, ಸೆ.11- ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶ್ತಸ್ತಿ ಘೋಷಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ...

ಟೈಮ್ ಪಾಸ್ ಟೀಸರ್ ನಲಗಲಿಯೇ ಮೋಡಿ..!!

0
ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ `ಟೈಮ್ ಪಾಸ್' ಫಸ್ಟ್ ಲುಕ್ ಪೋಸ್ಟರ್ ಮೂಲಕ ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗಷ್ಟೇ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.ಅದರ ಬಗ್ಗೆಯೂ ಇದೀಗ ಪ್ರೇಕ್ಷಕರ ವಲಯದಲ್ಲಿ ಕುತೂಹಲ...
74,216FansLike
3,695FollowersFollow
3,864SubscribersSubscribe