ಜೂಜಾಟ:ನಾಲ್ವರು ಬಂಧನ

0
ಕಲಬುರಗಿ,ಸೆ.13-ನಗರದ ಕಪನೂರು ಇಂಡಸ್ಟ್ರಿಯಲ್ ಏರಿಯಾದ ಹೊಲದ ಖುಲ್ಲಾ ಜಾಗದಲ್ಲಿ ಬೇವಿನ ಮರದ ಕೆಳಗೆ ಕುಳಿತು ಜೂಜಾಟವಾಡಲಾಗುತ್ತಿದೆ ಎಂಬ ಮಾಹಿತಿ ಮೇಲೆ ಸಬ್-ಅರ್ಬನ್ ಪೊಲೀಸ್ ಠಾಣೆ ಪಿಎಸ್‍ಐ ಶಶಿಕಲಾ, ಸಿಬ್ಬಂದಿಗಳಾದ ಜಗದೀಶ, ಗುಂಡೇರಾಯ, ಪ್ರಭುರಾಜ,...

ಅರಣ್ಯದಲ್ಲಿ ಬೇಟೆ: ನಾಡಬಂದೂಕುಗಳ ಸಮೇತ 7 ಮಂದಿ ಸೆರೆ

0
ಯಾದಗಿರಿ: ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಆರೋಪದ ಮೇಲೆ ಏಳು ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಆರೋಪಿಗಳಿಂದ ಆರು ನಾಡಬಂದೂಕುಗಳು, ನವಿಲಿನ ಮಾಂಸ, ಜೀವಂತ ಆಮೆಗಳು ಸೇರಿದಂತೆ ಹಲವು ವಸ್ತುಗಳನ್ನು...

ಗ್ಯಾಸ್ ಕಟರ್‍ನಿಂದ ಎಟಿಎಂ ಒಡೆದು 19.29 ಲಕ್ಷ ಕಳವು ಪ್ರಕರಣ: ಮಧ್ಯಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನ

0
ವಿಜಯಪುರ, ಸೆ.12:ಜಿಲ್ಲೆಯ ಕೂಡಗಿ ಪೆÇಲೀಸ್ ಠಾಣೆ ವ್ಯಾಪ್ತಿಯ ಗೊಳಸಂಗಿ ಗ್ರಾಮದ ಸಮೀಪ ಕೆನರಾ ಬ್ಯಾಂಕ್ ಎಟಿಎಂಗೆ ಗ್ಯಾಸ್ ಕಟರ್ ಬಳಸಿ ನುಗ್ಗಿ ?19.29 ಲಕ್ಷ ಕಳವು ಮಾಡಿದ್ದ ಪ್ರಕರಣವನ್ನು ವಿಜಯಪುರ ಪೆÇಲೀಸರು ಭೇದಿಸಿದ್ದು,...

ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆ; ಪ್ರೇಮಿಗಳು ಶಂಕೆ

0
ಚಿತ್ತಾಪುರ: ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿರುವ ಘಟನೆ ತಾಲೂಕಿನ ಸಂಕನೂರು ಗುಡ್ಡದಲ್ಲಿ ನಡೆದಿದೆ.ಚಿತ್ತಾಪುರ ಪಟ್ಟಣದ ಬಸವ ನಗರದ ಶರಣಮ್ಮ ಭೀಮನಳ್ಳಿ (32) ಹಾಗೂ ಯಾದಗಿರಿ ಜಿಲ್ಲೆಯ ಬಾಚವಾರ...

ಮನೆ ಕಳ್ಳತನ: ಆರೋಪಿ ಬಂಧನ, 8.20 ಲಕ್ಷ ರೂ.ಮೌಲ್ಯದ ನಗನಾಣ್ಯ ಜಪ್ತಿ

0
ಕಲಬುರಗಿ,ಸೆ.12-ಮನೆಯ ಅಲಮಾರಿಯಲ್ಲಿಟ್ಟಿದ್ದ ಚಿನ್ನಾಭರಣ, ಬೆಳ್ಳಿ ಆಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ರಟಕಲ್ ಪೆÇಲೀಸರು ಭೇದಿಸಿ, ಆರೋಪಿಯನ್ನು ಬಂಧಿಸಿ 8.20 ಲಕ್ಷ ರೂ. ಮೌಲ್ಯ ಮೌಲ್ಯದ ನಗನಾಣ್ಯ ಜಪ್ತಿ ಮಾಡಿದ್ದಾರೆ.ರಾಣೇಶ ಪೀರ...

ಕೇಂದ್ರ ಕಾರಾಗೃಹದ ಮೇಲೆ ಅನಿರೀಕ್ಷಿತ ದಾಳಿ: 1 ಮೊಬೈಲ್ ವಶ

0
ಕಲಬುರಗಿ,ಸೆ.10-ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ.ಅವರ ನಿರ್ದೇಶನದ ಮೇರೆಗೆ ಡಿಸಿಪಿ ಶಾಲೂ ಅವರ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತ ಪ್ರವೀಣ್ ಹೆಚ್.ನಾಯಕ್ ಅವರ ನೇತೃತ್ವದಲ್ಲಿ 128 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ...

ರೌಡಿ ಶೀಟರ್ ಅಶೋಕ ಸಿಂಗೆ ಗಡಿಪಾರು

0
ಕಲಬುರಗಿ,ಸೆ.10-ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಅಶೋಕ ವಿಠ್ಠಲರಾವ ಸಿಂಗೆ (40)ಯನ್ನು ಬೆಂಗಳೂರಿನ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.ಈತ ನಗರದ ಕೆಎಸ್‍ಆರ್‍ಟಿಸಿ ಕಾಲೋನಿ ನಿವಾಸಿಯಾಗಿದ್ದು, ಈತನ...

ಪತ್ನಿ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆಇಬ್ಬರು ಆರೋಪಿಗಳಿಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿಡುಗಡೆ

0
ಬೀದರ್, ಸೆ10: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಪತಿಗೆ ಬೀದರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿದೆ.ಬಗದಲ್ ಪೆÇಲೀಸ್ ಠಾಣೆ...

ಸಾಲಬಾಧೆಯಿಂದ ರೈತ ಆತ್ಮಹತ್ಯೆ

0
ಯಾದಗಿರಿ: ಸಾಲ ಮಾಡಿ ಬೆಳೆದಿದ್ದ ಬೆಳೆ ಒಣಗಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಡಗೇರಾ ತಾಲ್ಲೂಕಿನ ಕಾಡಂಗೇರಾ ಗ್ರಾಮದಲ್ಲಿ ನಡೆದಿದೆ.ಮಲ್ಲಪ್ಪ ಆಲೂರು (41) ಮೃತಪಟ್ಟ ರೈತ. ಅವರು 50...

ಸಾಲಬಾಧೆ: ರೈತ ಆತ್ಮಹತ್ಯೆ

0
ಭಾಲ್ಕಿ: ತಾಲೂಕಿನ ವರವಟ್ಟಿ(ಬಿ) ಗ್ರಾಮದ ರೈತ ಬೋಲಾನಂದ ಸ್ವಾಮಿ ಚಿಕಲೆ (40) ಸಾಲಬಾಧೆ ತಾಳದೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.ರೈತ ಬೋಲಾನಂದ ಸ್ವಾಮ ಚಿಕಲೆಯವರು ತಮ್ಮ 2.38...
161,603FansLike
3,695FollowersFollow
3,864SubscribersSubscribe