ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರಿಗೆ ತಲಾ 3 ವರ್ಷ ಜೈಲು

0
ಕಲಬುರಗಿ,ಜು 18: ನಗರದ ಚೌಕ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ್ದರಿಂದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಪರ ಜಿಲ್ಲಾ ಮತ್ತು ಸತ್ರ ( ವಿಶೇಷ ಪೊಕ್ಸೋ)...

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: 25 ವರ್ಷ ಜೈಲು ಶಿಕ್ಷೆ

0
ಕಲಬುರಗಿ;ಜು.18: ನಗರದ ಚೌಕ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶಕ್ಕೆ ಸೇರಿದ ನಿವಾಸಿಯಾದ ಅಪ್ರಾಪ್ತೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ್ದರಿಂದ ನಾಗೇಶ ಅಲಿಯಾಸ್ ಬಾಬು ಅಲಿಯಾಸ್ ಬಾಬ್ಯಾ ತಂದೆ ಮೇಘು ರಾಠೋಡ (...

ಬೈಕ್-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

0
ಜಮಖಂಡಿ | ಜು 18:ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕೋಡ ಕ್ರಾಸ್‍ನಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.ಮೃತ...

ರೌಡಿ ಶೀಟರ್ ಗುರುರಾಜ ದಮ್ಮೂರ ಗಡಿಪಾರು

0
ಕಲಬುರಗಿ,ಜು.17-ನಗರದ ಎಂ.ಬಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಗುರುರಾಜ ತಂದೆ ದೇವಿಂದ್ರಪ್ಪ ದಮ್ಮೂರ (38)ನನ್ನು ಬೆಂಗಳೂರು ನಗರ ಉಪ್ಪಾರಪೇಟ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.ನಗರದ ಗಣೇಶ ನಗರ ನಿವಾಸಿಯಾದ ರೌಡಿಶೀಟರ್ ಗುರುರಾಜ...

ಶಾಲಾ ವಾಹನ ಡಿಕ್ಕಿ: ಬಾಲಕ ಸಾವು

0
ಕಲಬುರಗಿ,ಜು.17-ಖಾಸಗಿ ಶಾಲಾ ವಾಹನ ಡಿಕ್ಕಿ ಹೊಡೆದು ಐದು ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಗರದ ಅಂಬಿಕಾ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಮೃತ ಬಾಲಕನನ್ನು ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದ ವೇದಾಂತ...

ಅಶ್ಲೀಲ ವಿಡಿಯೋ ಶೇರ್ ಮಾಡಿದ ಅಪ್ರಾಪ್ತ ಬಾಲಕನ ವಿರುದ್ಧ ಪ್ರಕರಣ

0
ಕಲಬುರಗಿ,ಜು.17-ಅಶ್ಲೀಲ ವಿಡಿಯೋ ಶೇರ್ ಮಾಡುವುದರ ಮೂಲಕ ಅಪರಾಧ ಕೃತ್ಯ ವೆಸಗಿದ ಅಪ್ರಾಪ್ತ ಬಾಲಕನ ವಿರುದ್ಧ ಇಲ್ಲಿನ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಾಲಕನೆ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ 46 ಸೆಕೆಂಡುಗಳು...

ರೌಡಿ ಶೀಟರ್ ಚೇತನ ಹೈಬತ್ತಿ ಗುಂಡಾ ಕಾಯ್ದೆಯಡಿ ಬಂಧನ

0
ಕಲಬುರಗಿ,ಜು.17-ನಗರದ ಅಶೋಕ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಚೇತನ ತಂದೆ ಚಂದ್ರಕಾಂತ ಹೈಬತ್ತಿ (31) ಎಂಬಾತನನ್ನು ಕರ್ನಾಟಕ ಅಪಾಯಕಾರಿ ಚಟುವಟಿಕೆಗಳ ನಿಯಂತ್ರಣ ಕಾಯ್ದೆ(ಗುಂಡಾ ಕಾಯ್ದೆ) ಅಡಿ ಬಂಧಿಸಿ ಬೆಳಗಾವಿ ಕೇಂದ್ರ...

ಪೊಲೀಸ್ ದಾಳಿ: 13 ಕ್ಯಾನ್ ನಕಲಿ ಹೈಡ್ರೋಲಿಕ್ ಆಯಿಲ್ ವಶ

0
ಕಲಬುರಗಿ,ಜು.17: ಎಚ್‍ಪಿ ಕಂಪನಿಯ ಲೇಬಲ್ ಹಚ್ಚಿ ಹೈಡ್ರೋಲಿಕ್ ಆಯಿಲ್ ಮಾರುತ್ತಿದ್ದ ಅಂಗಡಿಯ ಮೇಲೆ ದಾಳಿ ನಡೆಸಿದ ರೋಜಾ ಠಾಣೆ ಪೊಲೀಸರು 13 ಕ್ಯಾನ್ ನಕಲಿ ಆಯಿಲ್ ಜಪ್ತಿ ಮಾಡಿದ್ದಾರೆ.ಹುಮನಾಬಾದ್ ರಿಂಗ್ ರಸ್ತೆಯಲ್ಲಿರುವ ಜಹೀರ್...

ಜಗದಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿಕನ ಬರ್ಬರ ಹತ್ಯೆ

0
ರಬಕವಿ-ಬನಹಟ್ಟಿ | ಜು 17: ತಾಲೂಕಿನ ಜಗದಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿಕನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಪ್ರಕಾಶ್ (40) ಎಂದು...

ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ಕಳವು: ಮೂವರ ಬಂಧನ

0
ಕಲಬುರಗಿ,ಜು.16-ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರ ಬಸ್ ನಿಲ್ದಾಣದಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ 40 ಗ್ರಾಂ.ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಎಸ್‍ಪಿ ಅಡ್ಡೂರು ಶ್ರೀನಿವಾಸಲು ತಿಳಿಸಿದರು.ಸೊಲ್ಲಾಪುರದ ಜೋಪಡಪಟ್ಟಿಯ ಭಗತ್ ಸಿಂಗ್...
148,682FansLike
3,695FollowersFollow
3,864SubscribersSubscribe