ಎಎಸ್‍ಐ, ಮಹಿಳಾ ಕಾನ್ಸ್‍ಟೇಬಲ್ ಲೋಕಾಯುಕ್ತ ಬಲೆಗೆ
ಕಲಬುರಗಿ,ಜೂ.8-ಪೆÇೀಕ್ಸೊ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬದಿಂದ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕಾನ್ಸ್‍ಟೇಬಲ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸಪೆಕ್ಟರ್ (ಎಎಸ್‍ಐ) ಲೋಕಾಯುಕ್ತ ಪೆÇಲೀಸರ ಬಲೆಗೆ ಬಿದ್ದಿರುವ ಘಟನೆ ನಗರದಲ್ಲಿ ನಡೆದಿದೆ.ನಗರದ ಸ್ಟೇಷನ್ ಬಜಾರ್...
ಮರಮ್ ಕ್ವಾರಿ ತೆಗ್ಗಿನಲ್ಲಿ ದುರಂತ: ಇಬ್ಬರು ಬಾಲಕಿಯರು ಸೇರಿ ಮೂವರ ಸಾವು
ವಡಗೇರಾ: ಜೂ.8:ತಾಲೂಕಿನ ಬಸವ ನಗರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದ ಹೃದಯವಿದ್ರಾವಕ ಘಟನೆಯಲ್ಲಿ ಇಬ್ಬರು ಬಾಲಕಿಯರು ಹಾಗೂ ಅವರನ್ನು ರಕ್ಷಿಸಲು ಮುಂದಾದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಗುಂಡಮ್ಮ (35), ಸುಜಾತ...
ಲಂಚ: ಕೆ. ಬಿ. ಜೆ. ಎನ್. ಎಲ್ ಇಬ್ಬರು ಅಭಿಯಂತರರು ಲೋಕಾಯುಕ್ತ ಬಲೆಗೆ
ವಿಜಯಪುರ, ಜೂ. 7:ಲಂಚ ಪಡೆಯುತ್ತಿದ್ದ ಕೆಬಿಜೆಎನ್ ಎಲ್ ಕಚೇರಿಯ ಇಬ್ಬರು ಅಭಿಯಂತರರು ಸಾಲೋಟಗಿ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಸೇವಾಲಾಲ್ ಚೌವಾಣ, ಕಿರಿಯ ಅಭಿಯಂತರ ಸಾತಲಿಂಗಪ್ಪ ರೊಡಗಿ ಲೋಕಾಯುಕ್ತ...
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ : ವಿದ್ಯಾರ್ಥಿಗಳಿಲ್ಲದ್ದರಿಂದ ತಪ್ಪಿದ ಅನಾಹುತ
ಜಮಖಂಡಿ:ಜೂ.7:ನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ವಾಹನ ಪಲ್ಟಿಯಾಗಿ ಭಾರಿ ಅನಾಹುತವೊಂದು ತಪ್ಪಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.ನಗರದ ದೇಸಾಯಿ ವೃತ್ತದ ಪರಶುರಾಮ ಉದ್ಯಾನವನದ ಸಮೀಪ ಈ ಘಟನೆ ಸಂಭವಿಸಿದೆ. ಪಲ್ಟಿಯಾದ...
ಗಾಂಜಾ ಪೆಡ್ಲರ್ ರಮೇಶ ಕಾಳೆ ಬಂಧನ
ಕಲಬುರಗಿ,ಜೂ.6-ರೂಡಿಗತ ಗಾಂಜಾ ಪೆಡ್ಲರ್ ರಮೇಶ ಕಾಳೆಯನ್ನು ಪಿಐಟಿ ಎನ್‍ಡಿಪಿಎಸ್ ಕಾಯ್ದೆ ಅಡಿಯಲ್ಲಿ ಬಂಧಿಸಿ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿಡಲು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಎನ್‍ಟಿಎಫ್) ಆದೇಶಿಸಿದ್ದಾರೆ.ನಗರದ ಬಾಪೂ ನಗರದ ನಿವಾಸಿಯಾದ ರಮೇಶ...
ನೌಕರಿ ಕೊಡಿಸುವುದಾಗಿ ಹೇಳಿ ನಂಬಿಸಿ ವಂಚಿಸುತ್ತಿದ್ದ ಇಬ್ಬರ ಬಂಧನ
ಕಲಬುರಗಿ,ಜೂ.6-ನೌಕರಿ ಕೊಡಿಸುವುದಾಗಿ ಹೇಳಿ ನಂಬಿಸಿ ವಂಚಿಸುತ್ತಿದ್ದ ಇಬ್ಬರು ಅಂತರರಾಜ್ಯ ವಂಚಕರನ್ನು ರಾಘವೇಂದ್ರ ನಗರ ಪೊಲೀಸರು ಬಂಧಿಸಿದ್ದಾರೆ.ಬಿಹಾರ ರಾಜ್ಯದ ಶರಣ ಜಿಲ್ಲೆಯ ಕೊರಿಪಾಕರ್ ಗೋವಿಂದ ಗ್ರಾಮದ ಪ್ರೇಮಶಾಮಕುಮಾರ ತಂದೆ ಮೋಹನಸಿಂಗ್ (32) ಮತ್ತು ಬಿಹಾರದ...
ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಜಮಖಂಡಿ:ಜೂ.6: ತಾಲೂಕಿನ ಮದರಖಂಡಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.ಲಭ್ಯ ಮಾಹಿತಿಯ ಪ್ರಕಾರ, ಬೈಕ್ ಸವಾರ ಬನಹಟ್ಟಿ...
ಅಂಚೆ, ಎಪಿಎಂಸಿ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು; ದಾಖಲೆಗಳು ಚೆಲ್ಲಾಪಿಲ್ಲಿ
ಆಳಂದ:ಜೂ.6: ಪಟ್ಟಣದ ಅಂಚೆ ಕಚೇರಿ ಹಾಗೂ ಎಪಿಎಂಸಿ ಆಡಳಿತ ಕಚೇರಿಯಲ್ಲಿ ಗುರುವಾರ ಹಾಗೂ ಶುಕ್ರವಾರದ ಮಧ್ಯರಾತ್ರಿ ಸುಮಾರಿಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು, ಅಂಚೆ ಕಚೇರಿಯಲ್ಲಿದ್ದ ಲಕ್ಷಾಂತರ ರೂಪಾಯಿ...
ಲಾರಿಗಳ ನಡುವೆ ಡಿಕ್ಕಿ: ಹಲವರಿಗೆ ಗಾಯ
ಚಿಂಚೋಳಿ,ಜೂ.5: ತಾಲೂಕಿನ ಮಿರಿಯಾಣ ಗ್ರಾಮದ ಸಮೀಪ ಗುರುವಾರ ತಡರಾತ್ರಿ ಎರಡು ಲಾರಿಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ...
ವಿದ್ಯುತ್ ತಗುಲಿ ಮಹಿಳೆ ಸಾವು
ಕಲಬುರಗಿ,ಜೂ.4-ನೀರು ತುಂಬುವಾಗ ವಿದ್ಯುತ್ ತಗುಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಭವಾನಿ ನಗರದಲ್ಲಿ ನಡೆದಿದೆ.ಸುನಿತಾ ಗಂಡ ಶಶಿಕಾಂತ ಮೃತಪಟ್ಟ ಮಹಿಳೆ.ಈ ಸಂಬಂಧ ಮೃತ ಮಹಿಳೆಯ ಸಹೋದರ ಜಗನ್ನಾಥ ಬಿರಾದಾರ ಅವರು ಚೌಕ್ ಪೊಲೀಸ್...




































