ನಿಸ್ವಾರ್ಥ ಸಾಧಕರಿಗೆ ಗೌರವ ಯುವಜನತೆಗೆ ಪ್ರೇರಣೆ: ಕುರಿ ಶಿವಮೂರ್ತಿ
ಸಂಜೆವಾಣಿ ವಾರ್ತೆಹಗರಿಬೊಮ್ಮನಹಳ್ಳಿ, ಸೆ.11: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಹೇಳಿದರು ತಾಲೂಕಿನ ಹಂಪಾಪಟ್ಟಣ...
ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ರಾಹುಲ್ ಗಾಂಧಿಗೆ 100 ನೇ ಸೋಲು ತೋರಿಸಬೇಕು: ಪ್ರಹ್ಲಾದ್ ಜೋಷಿ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಸೆ.11: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ 2028 ವಿಧಾನ ಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ 100 ನೇ ಸೋಲು ತೋರಿಸಬೇಕು ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್...
ನಾಗೇಂದ್ರನ ವಿರುದ್ದ ಬಿಜೆಪಿ ಸಾಮಾನ್ಯ ಕಾರ್ಯಕರ್ತನ ಸ್ಪರ್ಧೆ: ಜನಾರ್ಧನರೆಡ್ಡಿ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಸೆ.11: ನಗರದ ಮುನಿಷಿಪಲ್ ಹೈಸ್ಕೂಲ್ ಮೈದಾನದಲ್ಲಿ ನಿನ್ನೆ ಸಂಜೆ ನಡೆದ ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಗಂಗಾವತಿ ಶಾಸಕ, ಮಾಜಿ ಸಚಿವ ಜಿ.ಜನಾರ್ಧನರೆಡ್ಡಿ ಬಳ್ಳಾರಿಯ ಕಾಂಗ್ರೆಸ್ ಶಾಸಕರು,...
ಭ್ರಷ್ಟ ಸರ್ಕಾರ ಕಿತ್ತು ಹಾಕಲು ಬಳ್ಳಾರಿ ಪಾದಯಾತ್ರೆ ಸ್ಫೂರ್ತಿ ನೀಡಿದೆ:ಬಸವರಾಜ ಬೊಮ್ಮಾಯಿ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಸೆ.11: ರಾಜ್ಯದಲ್ಲಿ ಎಡವಟ್ಟು ಮತ್ತು ಅಡಮುಟ್ ಸರ್ಕಾರ ಇದೆ. ಯಾಕೆಂದರೆ ಹೆಜ್ಜೆ ಹೆಜ್ಜೆಗೂ ಎಡವಟ್ಟು ಮಾಡುತ್ತಾರೆ. ಮಾಡಿದ ತಪ್ಪನ್ನೇ ಮತ್ತೆ ಮಾಡುತ್ತಿರುವುದರಿಂದ ಅಡಮುಟ್ ಸರ್ಕಾರ, ಕರ್ನಾಟಕದ ಜನತೆಯ ಯೋಗ್ಯತೆಗೆ ತಕ್ಕಂತೆ...
ಸರ್ಕಾರದ ಯೋಜನೆಗಳ ಸದ್ಭಳಕೆಗೆ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು-ಶ್ವೇತಾಂಬರಿ
ಸಂಜೆವಾಣಿ ವಾರ್ತೆಹೊಸಪೇಟೆ.ಸೆ.10 ಕಾನೂನು ಅರಿವು ಹಾಗೂ ಸರ್ಕಾರದ ಯೋಜನೆಗಳನ್ನು ಪಡೆಯಲು ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು ಎಂದು ವಕೀಲರಾದ ಶ್ವೇತಾಂಬರಿ ಹೇಳಿದರು.ಸ್ಥಳೀಯ ಜೆ.ಪಿ. ಭವನದಲ್ಲಿ ಬುಧವಾರ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆ,...
ದುರ್ಗಮ್ಮ ದೇವಸ್ಥಾನದಲ್ಲಿ ನಾಳೆ ನಗರದ 15 ವಲಯಗಳ 24*7 ಕುಡಿಯುವ ನೀರು ಕಾಮಗಾರಿಗೆ ಚಾಲನೆ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಸೆ.10: ನಗರದಲ್ಲಿ ಕೆ.ಎಂ.ಇ.ಆರ್.ಸಿ. ಅನುದಾನದಡಿ ಕೈಗೆತ್ತಿಕೊಳ್ಳಲಾಗುತ್ತಿರುವ 15 ವಲಯಗಳ 24*7 ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ನಾಳೆ ಸಂಜೆ 5.30ಕ್ಕೆ ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣದಲ್ಲಿ...
ಬಿಜೆಪಿ ಪಾದಯಾತ್ರೆಯ ಜನಸ್ತೋಮಕ್ಕೆ ಸಾಕ್ಷಿಯಾಗಲಿರುವ ಮುನಿಷಿಪಲ್ ಮೈದಾನ
ಎನ್.ವೀರಭದ್ರಗೌಡಬಳ್ಳಾರಿ, ಸೆ.10: ರಾಜ್ಯದಲ್ಲಿನ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರದ ಆಡಳಿತ ವೈಫಲ್ಯ, ಬರಗಾಲ ನಿರ್ವಹಣೆಯಲ್ಲಿನ ವಿಫಲತೆ. ಬರಪರಿಹಾರ ನೀಡಲು ಆಗ್ರಹಿಸಿ, ಕೆಪಿಎಸ್ ಸಿ ಭ್ರಷ್ಟಾಚಾರ, ನಕಲಿ ಜಲಾಶಯ ನಿರ್ಮಾಣಕ್ಕೆ ಒತ್ತಾಯ ಸೇರಿದಂತೆ...
ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಿ ಕುರಿಗೋಡಿನ ಮಲ್ಲಿಕಾರ್ಜುನ ನೇಮಕ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಸೆ.10: ಕಾಂಗ್ರೆಸ್ ಪಕ್ಷದ ಬಳ್ಳಾರಿ ಗ್ರಾಮೀಣ ಜಿಲ್ಲಾ ಸಮಿತಿಗೆ ಅಧ್ಯಕ್ಷರಾಗಿ ಕುರುಗೋಡಿನ ಕೆ.ಮಲ್ಲಿಕಾರ್ಜುನ ಅವರು ನೇಮಕಗೊಂಡಿದ್ದಾರೆ.ನಿನ್ನೆ ರಾತ್ರಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ರಾಜ್ಯದ ಹಲವು ಜಿಲ್ಲೆಗಳ ಪಕ್ಷದ ಅಧ್ಯಕ್ಷರನ್ನು...
ಎರಡನೇ ಬಾರಿಗೆ ಡಿಸಿಸಿ ಅಧ್ಯಕ್ಷರಾಗಿ ಅಲ್ಲಂ ಪ್ರಶಾಂತ್ ನೇಮಕ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ:ಸೆ,10- ಕಾಂಗ್ರೆಸ್ ಪಕ್ಷದ ಬಳ್ಳಾರಿ ನಗರ ಜಿಲ್ಲಾ ಸಮಿತಿಗೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಲ್ಲಂ ಪ್ರಶಾಂತ್ ಅವರು ನೇಮಕಗೊಂಡಿದ್ದಾರೆ.ನಿನ್ನೆ ರಾತ್ರಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ರಾಜ್ಯದ ಹಲವು ಜಿಲ್ಲೆಗಳಿಗೆ ಪಕ್ಷದ...
ಬೆಂಗಳೂರಿನಲ್ಲಿ ಶ್ರಿ ಕಲಾಂಜಲಿ ನೃತ್ಯ ಕಲಾವಿದರ ಪ್ರತಿಭೆ ..
ಸಂಜೆವಾಣಿ ವಾರ್ತೆಬಳ್ಳಾರಿ, ಸೆ.10..ಸರಸ್ವತಿ ನೃತ್ಯ ಕಲಾ ಕೇಂದ್ರ ಹಾಗು ನಾಟ್ಯ ಕುಸುಮಾಂಜಲಿ ಸಾಂಸ್ಕ್ರತಿಕ ವೇದಿಕೆ ವತಿಯಿಂದ ಭಾನುವಾರ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡ ಭಾರತ ವಾರಿಧಿ ವೇದಿಕೆಯಲ್ಲಿ ಜಯಚಾಮ ರಾಜೇಂದ್ರ ಒಡೆಯರ್...











































