ಸಿಂಡಿಕೇಟ್ ಸದಸ್ಯನಾಗಿ ಜವಾಬ್ದಾರಿ ಸ್ವೀಕಾರ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಜು.06: ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಗೆ ನೂತನ ಸದಸ್ಯರನ್ನಾಗಿ ಬಿಜೆಪಿ ಮುಖಂಡ ಶರಣ್ ಕುಮಾರ್ ಎಸ್.ಆರ್. ಅವರನ್ನು ನೇಮಕ ಮಾಡಿ ರಾಜ್ಯಪಾಲಥಾವರ್ ಚಂದ್ ಗೆಹ್ಲೋಟ ನೇಮಕ...
ಗುಗ್ಗರಹಟ್ಟಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಸೌಲಭ್ಯ ಪಡೆದ ಜನತೆ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಜು.06: ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಗರದ ಗುಗ್ಗರಹಟ್ಟಿಯ ರುಕ್ಮಿಣಿ ಪಾಂಡುರಂಗ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಿನ್ನೆ ನಡೆಯಿತು.ಗೀತಾ ಸೇವಿ ಸಂಸ್ಕಾರ ಮತ್ತು ವೆಲ್ಫೇರ್ ಟ್ರಸ್ಟ್ ಹಾಗೂ...
ಕೇಸ್ ಹೆಸರಲ್ಲಿ ಕಿರಿಕಿರಿ-ದಿಡೀರ್ ಪ್ರತಿಭಟನೆ
ಸಂಜೆವಾಣಿ ವಾರ್ತೆಹೊಸಪೇಟೆ.ಜು.5 ದ್ವಿಚಕ್ರ ವಾಹನ ಸವಾರರಿಗೆ ಕೇಸ್ ಹಾಕುವ ನೆಪದಲ್ಲಿ ಪೊಲೀಸರು ಅನಗತ್ಯ ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ, ದ್ವಿಚಕ್ರ ವಾಹನ ಸವಾರನ ಸಂಬಂಧಿಕರು ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ...
ಜು. 7 ರಂದು ನಗರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್
ಸಂಜೆವಾಣಿ ವಾರ್ತೆಹೊಸಪೇಟೆ.ಜು.5 ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆ ನಗರಕ್ಕೆ ಜು.7 ರಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಆಗಮಿಸುತ್ತಿದ್ದಾರೆ.ಜು.7 ರಂದು ಬೆಳಿಗ್ಗೆ 9-30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ...
ಮನೆ ಮನೆಗೆ ಬಿಎಲ್ಒಗಳ ಭೇಟಿ 8.28 ಲಕ್ಷಕ್ಕೂ ಅಧಿಕ ಗಣತಿ ನಮೂನೆಗಳ ವಿತರಣೆ
ಸಂಜೆವಾಣಿ ವಾರ್ತೆಹೊಸಪೇಟೆ.ಜು.5 ವಿಜಯನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಇದುವರೆಗೆ ಒಟ್ಟು 8,28,650 (ಶೇ 72.51) ಗಣತಿ ನಮೂನೆಗಳನ್ನು ವಿತರಿಸಲಾಗಿದೆ.ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ...
ಇನ್ನರ್ ವೀಲ್ ಕ್ಲಬ್ ನಿಂದ ಸ್ವಚ್ಛತಾ ಅಭಿಯಾನ: ಪರಿಸರ ಸಂರಕ್ಷಣೆ ಜಾಥಾ
ಸಂಜೆವಾಣಿ ವಾರ್ತೆಹೊಸಪೇಟೆ: ನಗರದ ನೆಹರೂ ಕಾಲೋನಿಯಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ಕಸ ನಿರ್ವಹಣೆ, ಸ್ವಚ್ಛತಾ ಜಾಗೃತಿ ಹಾಗೂ ಬೆಂಚ್ ಉದ್ಘಾಟನೆ ಕಾರ್ಯಕ್ರಮ ಶನಿವಾರ ಜರುಗಿತು.ಪೌರಾಯುಕ್ತ ಎರಗುಡಿ ಶಿವಕುಮಾರ, 31ನೇ ವಾರ್ಡಿನ ನಗರಸಭಾ...
ಹಂಪಿ ಪರ್ಲ್ಸ್ ಮತ್ತು ಹೆರಿಟೇಜ್ ಕ್ಲಬ್ ನಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ
ಸಂಜೆವಾಣಿ ವಾರ್ತೆಹೊಸಪೇಟೆ.ಜು.5 ರೋಟರಿ ಹಂಪಿ ಪರ್ಲ್ಸ್ ಮತ್ತು ಹೆರಿಟೇಜ್ ಕ್ಲಬ್ ವತಿಯಿಂದ ಸಾಧಕರ ಸನ್ಮಾನ ಸಮಾರಂಭ ನಗರದಲ್ಲಿ ಶನಿವಾರ ಜರುಗಿತು.ನಗರದ ರೋಟರಿ ಆವರಣದ ಟಾಟಾ ಮೆಮೋರಿಯಲ್ ಸಭಾಂಗಣದಲ್ಲಿ ರೋಟರಿ ಹಂಪಿ ಪರ್ಲ್ಸ್ ಮತ್ತು...
ಪಕ್ಷ ಸಂಘಟನೆಗೆ ಒತ್ತು ನೀಡಲು ಕರೆ
ಸಂಜೆವಾಣಿ ವಾರ್ತೆಹೊಸಪೇಟೆ.ಜು.5 ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವಂತೆ ಬಿಜೆಪಿ ಒಬಿಸಿ ರಾಜ್ಯ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ ಕರೆ ನೀಡಿದರು.ಸ್ಥಳೀಯ ಬಿಜೆಪಿ ಕಛೇರಿಯಲ್ಲಿ ಶನಿವಾರ ಜರುಗಿದ ಸಂಘಟನಾ...
ಜು.18 ರಂದು ನಗರಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಹೇರೂರು ಭೇಟಿ
ಸಂಜೆವಾಣಿ ವಾರ್ತೆಹೊಸಪೇಟೆ.ಜು.5 ಹೈಕೋರ್ಟಿನ ನ್ಯಾಯಾಧೀಶರು ಹಾಗೂ ವಿಜಯನಗರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಪ್ರದೀಪ್ ಸಿಂಗ್ ಹೇರೂರು ಅವರು ಇದೇ ಜು.18 ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿಜಯನಗರ ಜಿಲ್ಲಾ ವಕೀಲರ ಸಂಘದ...
ಸ್ಲಂ ಜನರ ಸಂಘಟನೆಯಿಂದ ಸ್ಲಂ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಜಾಮಿಟ್ರಿ ಬಾಕ್ಸ್ ವಿತರಣೆ
ಸಂಜೆವಾಣಿ ವಾರ್ತೆಹೊಸಪೇಟೆ.ಜು.5 ಸ್ಲಂ ಜನರ ಸಂಘಟನೆ ಕರ್ನಾಟಕ- ವಿಜಯನಗರ ಜಿಲ್ಲಾ ಹಾಗೂ ಹೊಸಪೇಟೆ ಸಮಿತಿ ವತಿಯಿಂದ ಸ್ಲಂ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಜಾಮಿಟ್ರಿ ಬಾಕ್ಸ್ ಗಳನ್ನು ವಿತರಣೆ ಮಾಡಲಾಯಿತು.ಸ್ಥಳೀಯ ಗೌತಮ ಬುಧ್ಧ...

































