ಮಾದಿಗ ಸಂಘಟನೆಗಳ ಒಕ್ಕೂಟದಿಂದ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅರೆ ಬೆತ್ತಲೆ ಪ್ರತಿಭಟನೆ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ. ಆ: ಆ.1 ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಇಂದು ನಗರದಲ್ಲಿಮಾದಿಗ ಸಂಘಟನೆಗಳ ಒಕ್ಕೂಟದಿಂದ ಅರೆ ಬೆತ್ತಲೆಪ್ರತಿಭಟನಾ ಮೆರವಣಿಗೆ ನಡೆಯಿತು.ನಗರದ ಅಂಬೇಡ್ಕರ್ ಸಂಘದ ಜಿಲ್ಲಾ...
ವಿಶೇಷ ಚೇತನ ಅತಿಥಿ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಸಂಜೆವಾಣಿ ವಾರ್ತೆಬಳ್ಳಾರಿ, ಆ.01: ವಿಶೇಷ ಚೇತನ ಅತಿಥಿ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಅಖಿಲ ಭಾರತ ಶಿಕ್ಷಣ ಉಳಿಸಿಸಮಿತಿ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ರಾಜ್ಯದಲ್ಲಿ ನೂರಾರು ವಿಶೇಷ ಚೇತನ ಅತಿಥಿ ಶಿಕ್ಷಕರು ಸರ್ಕಾರಿ ಪ್ರಾಥಮಿಕ...
ಗ್ಯಾರೆಂಟಿಗೆ ದಲಿತರ ಮೀಸಲು ಹಣ ಬಳಕೆವಿರುದ್ದ ಆ 8 ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಆ.01: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರ ದಲಿತರ ಏಳಿಗೆ ಬದ್ದ, ಅಹಿಂದ ಪರವಾದ ಸರ್ಕಾರ ಎಂದು ಹೇಳಿಕೊಳ್ಳುತ್ತಾರೆ. ಅದ್ರೇ ಎಸ್ಟಿಪಿ, ಟಿಎಸ್ಪಿಗೆ ಮೀಸಲಿಟ್ಟ ಹಣವನ್ನು ದುರುಪಯೋಗ ಮಾಡಿ ಗ್ಯಾರಂಟಿಗೆ...
ತಿಂಗಳಾಂತ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇವೆ ಆರಂಭ
* 120 ಕೋಟಿ ರೂ ವೆಚ್ಚ, 445 ಹಾಸಿಗೆ* 2011 ರಲ್ಲಿ ಆರಂಭ ನೆನೆಗುದಿಗೆ* 2022 ರಿಂದ ಕಾಮಗಾರಿ ಪುನರಾರಂಭ(ಎನ್.ವೀರಭದ್ರಗೌಡ)ಬಳ್ಳಾರಿ, ಆ.01: ನಗರದ ಟಿಬಿ ಸ್ಯಾನಿಟೋರಿಯಂ ಬಳಿ ನಿರ್ಮಾಣವಾಗಿರುವ ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ...
ಬಳ್ಳಾರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹ
ಸಂಜೆವಾಣಿ ವಾರ್ತೆಸಂಡೂರು: ಅ:1: ಬಳ್ಳಾರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹ ಪ್ರಕರಣಗಳು ಆಗಿವೆ, ಇತ್ತೀಚೆಗೆ ಮನುಷ್ಯ ಕ್ರೂರಿಯಾಗಿ ಬದುಕುತ್ತಿದ್ದಾನೆ ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತ ಜಕಣಾಚಾರಿ ತಿಳಿಸಿದರು.ಅವರು ತಾಲ್ಲೂಕಿನ ಚೋರನೂರು ಹೋಬಳಿಯಲ್ಲಿ,...
ಸಾರ್ವಜನಿಕ ಸೇವೆಗಳಿಗೆ ಮಾಹಿತಿ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಲು ಕರೆ
ವಿಜಯನಗರ(ಹೊಸಪೇಟೆ), ಆ.01: ಸರ್ಕಾರಿ ಸೌಲಭ್ಯಗಳು ಹಾಗೂ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ಪಡೆಯಲು ಮಾಹಿತಿ ಹಕ್ಕುನ್ನು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ ಹೇಳಿದರು.ನಗರದ ಜಿಲ್ಲಾ ಆರೋಗ್ಯ ಮತ್ತು...
ಮೋಸ, ವಂಚನೆ, ಒತ್ತಾಯಪೂರಕವಾಗಿ ದುಡಿಸಿಕೊಳ್ಳುವುದು ಅಪರಾಧ.
ವಿಜಯನಗರ(ಹೊಸಪೇಟೆ), ಆ.01: ಸಾರ್ವಜನಿಕರನ್ನು ಮೋಸ, ವಂಚನೆ, ಒತ್ತಾಯಪೂರಕವಾಗಿ ದುಡಿಸಿಕೊಳ್ಳುವುದು ಕಾನೂನು ದೃಷ್ಟಿಯಿಂದ ದೊಡ್ಡ ಅಪರಾಧ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರಶಾಂತ ನಾಗಲಾಪುರ್ ಹೇಳಿದರು.ನಗರದ ಚಿತ್ತವಾಡ್ಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು...
ನ್ಯಾನೋ ಯೂರಿಯಾ ರಸಗೊಬ್ಬರ ಬಳಕೆಗೆ ರೈತರು ಮುಂದಾಗಲಿ : ಜಿಲ್ಲಾಧಿಕಾರಿ
ವಿಜಯನಗರ(ಹೊಸಪೇಟೆ), ಆ.01: ನ್ಯಾನೋ ರಸಗೊಬ್ಬರ ಬಳಕೆಯಿಂದ ಪೋಷಕಾಂಶದ ಸದ್ಭಳಕೆಯಾಗುತ್ತದೆ ಹಾಗೂ ಬೆಳೆಗಳ ಸಾರಜನಕದ ಅಗತ್ಯವನ್ನು ಪೂರೈಸುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.ಹೊಸಪೇಟೆಯ ತಾಲೂಕಿನ ಹೊಸೂರು ಗ್ರಾಮದಲ್ಲಿ ಕೃಷಿ ಇಲಾಖೆ ಹಾಗೂ ಇಫ್ಕೊ ಸಂಸ್ಥೆಯ...
ಜನಾರ್ದನ ರೆಡ್ಡಿ ಆಪ್ತ ಮಲ್ಲಿಕಾರ್ಜುನ ಆಚಾರ್ ಮೇಲೆ ಹಲ್ಲೆ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಆ.01: ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಲ್ಲಿಕಾರ್ಜುನ ಆಚಾರಿ ಮೇಲೆ ಹಲ್ಲೆ ನಡೆದಿದ್ದು ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...
ಮುಖ್ಯಗುರು ಬಿ.ವೆಂಕಟೇಶ ನಿಧನ
(ಸಂಜೆವಾಣಿ ವಾರ್ತೆ)ಬಳ್ಳಾರಿ, ಆ.01: ನಗರದ ಬಳ್ಳಾರಪ್ಪ ಕಾಲೋನಿಯ ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಬಿ.ವೆಂಟೇಶ್ (65) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.ಶಾಲೆಯ ಆವರಣದಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ...