Home ಜಿಲ್ಲೆ ಬೆಂಗಳೂರು

ಬೆಂಗಳೂರು

ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಕೃಷ್ಣಬೈರೇಗೌಡರ ನೇಮಕಕ್ಕೆ ಆಗ್ರಹ

0
ಕೋಲಾರ, ಜೂ, ೧೪- ಜನರ ಸಮಸ್ಯೆಗಳಿಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ರವರನ್ನು ಆ ಸ್ಥಾನದಿಂದ ಬದಲಾವಣೆ ಮಾಡಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡುವಂತೆ...

ವರ್ತೂರ್ ಪ್ರಕಾಶ್ ನಾಲಿಗೆಗೂ ಮೆದುಳಿಗೂ ಸಂಪರ್ಕ ಇಲ್ಲ

0
ಕೋಲಾರ,ಜೂ.೧೪- ಮಾಜಿ ಸಚಿವ ವರ್ತೂರ್ ಪ್ರಕಾಶ್‌ಗೆ ತಿಂಗಳು ಮಾಮೂಲಿ ಇಲ್ಲದೇ ಹೋಗಿದ್ದರಿಂದ ಬಾಯಿಗೆ ಬಂದಂತೆ ಮಾತಾಡತ್ತಾ ಇದ್ದಾರೆ ಅವರ ನಾಲಿಗೆಗೂ ಮತ್ತು ಮೆದುಳಿಗೂ ಸಂಪರ್ಕ ಇಲ್ಲದಂತೆ ಆಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್...

ಸಾಮೂಹಿಕ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

0
ಚಿಕ್ಕಬಳ್ಳಾಪುರ : ಜೂ.೧೪-ತಾಲೂಕಿನ ಅಮ್ಮ ಎಜುಕೇಶನಲ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ನ ಅಡಿಯಲ್ಲಿ ಆಕಾಶ್ ಪದ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸುಲ್ತಾನ್ ಪೇಟೆಯ ಶಾಲಾ ಆವರಣದಲ್ಲಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ...

ಅಂಬೇಡ್ಕರ್ ಆದರ್ಶಗಳನ್ನು ಪಾಲಿಸಲು ಕರೆ

0
ಕೋಲಾರ, ಜೂ ೧೪- ಸರ್ಕಾರಿ ನೌಕರರ ಹಿತರಕ್ಷಣೆ ಕಾಪಾಡಾಬೇಕಾದರೆ ಮೊದಲು ಅಂಬೇಡ್ಕರ್ ಆದರ್ಶಗಳ ಚಿಂತನೆ ನಡೆಸಬೇಕೆಂದು ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಸರ್ಕಾರಿ ಸಕಾರಿ ನೌಕರರ ಸಮನ್ವಯ ಸಮಿತಿ ಉಪಾದ್ಯಕ್ಷ ಎಸ್.ಪ್ರದೀಪ್ ತಿಳಿಸಿದರು. ನಗರದ ಎಸ್ಸೆನ್ಸ್...

ಜು.೭ ಪಾಲಿಕೆ ನೌಕರರ ಬೃಹತ್ ಪ್ರತಿಭಟನೆ

0
ಬೆಂಗಳೂರು, ಜೂ.೧೩- ರಾಜ್ಯ ಅಧಿಕಾರಿಗಳು ಮತ್ತು ನೌಕರರು ತಮ್ಮ ವಿವಿಧ ನ್ಯಾಯಸಮ್ಮತ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಜು.೭ರಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

ಗ್ರಾಮಸಭೆಯಲ್ಲಿ ದೂರುಗಳ ಸುರಿಮಳೆ

0
ಕೆಆರ್ ಪುರ,ಜೂ.೧೩- ಗ್ರಾಮ ಪಂಚಾಯತಿ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳದೆ ಕನ್ನಮಂಗಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಹಾಗೂ ಅವರ ಪತಿ ಸರ್ವಾಧಿಕಾರಿಯಾಗಿ ನಡೆದು ಕೊಳ್ಳುತ್ತಿದ್ದಾರೆ ಎಂದು ಗ್ರಾ.ಪ ಸದಸ್ಯರು ದೂರಿದರು. ಕನ್ನಮಂಗಲ ಗ್ರಾಮ ಪಂಚಾಯತಿ ವತಿಯಿಂದ...

ಬೆಳಗಾವಿಯಲ್ಲಿ ಮುಂಗಾರು ಅಬ್ಬರ: ವೃದ್ಧೆ ಸಾವು

0
ಬೆಳಗಾವಿ, ಜೂ. ೧೩- ಜಿಲ್ಲೆಯಲ್ಲಿ ಮುಂಗಾರು ಅಬ್ಬರ ಚುರುಕಾಗಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮನೆ ಗೋಡೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಆಟೋ ಸಮೇತ ಕೊಚ್ಚಿಕೊಂಡು ಹೋಗುತ್ತಿದ್ದ...

ಫ್ರಾನ್ಸ್‌ಗೆ ಸಚಿವ ಪ್ರಿಯಾಂಕ್ ಭೇಟಿ

0
ಬೆಂಗಳೂರು ಜೂ.೧೩ - ರಾಜ್ಯದ ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಸ್ತುತ ಜೂನ್ ೧೧ ರಿಂದ ೧೬, ೨೦೨೫ ರವರೆಗೆ ಫ್ರಾನ್ಸ್‌ಗೆ ಅಧಿಕೃತ ಭೇಟಿಯಲ್ಲಿದ್ದಾರೆ. ತಂತ್ರಜ್ಞಾನ, ನಾವೀನ್ಯತೆ ಮತ್ತು ಸ್ಟಾರ್ಟ್‌ಅಪ್ ಪರಿಸರ...

ಐದು ದಿನ ರಾಜ್ಯದಲ್ಲಿ ಭಾರೀ ಮಳೆ

0
ಬೆಂಗಳೂರು,ಜೂ.೧೩-ಮುಂದಿನ ೫ ದಿನಗಳವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಪ್ರಬಲವಾಗಿದ್ದು ಜೂನ್ ೧೭ ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ...

ದಲಿತ ಸಂಘಟನೆಗಳ ಒಕ್ಕೂಟ ಸಮಾರಂಭ – ರಾಜ್ಯ ಸಚಿವರು ಭಾಗಿ

0
ಬೆಂಗಳೂರು ಜೂನ್ ೧೩-ಭೀಮ ಸಂಘಟನೆಗಳ ಮಹಾ ಒಕ್ಕೂಟ ಕರ್ನಾಟಕ ಒಂದು ವರ್ಷದ ವಾರ್ಷಿಕೋತ್ಸವ ಮತ್ತು ಡಾ. ಅಂಬೇಡ್ಕರ್ ಅವರ ೧೩೪ ನೇ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಸಮಾರಂಭ...
11,687FansLike
8,762FollowersFollow
3,864SubscribersSubscribe