ದಹಿ ಹಂಡಿ ವಿಜೇತರಿಗೆ ಪ್ರಭು ಚವ್ಹಾಣರಿಂದ ೫೧ ಸಾವಿರ ನಗದು, ಟ್ರೋಫಿ ವಿತರಣೆ
ಔರಾದ್ : ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉದ್ಭವಲಿಂಗ ಶ್ರೀ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಔರಾದ ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಅದ್ದೂರಿ ದಹಿ ಹಂಡಿ ಉತ್ಸವದಲ್ಲಿ ವಿಜೇತ ತಂಡಗಳಿಗೆ ಶಾಸಕರು...
ಸ್ಮಶಾನ ಭೂಮಿ ಮಂಜೂರಿಗೆ ಆಗ್ರಹ: ಅಮಲಾಪುರ ಗ್ರಾಮಸ್ಥರ ಧರಣಿ
ಬೀದರ್: ತಾಲೂಕಿನ ಅಮಲಾಪುರ ಗ್ರಾಮದ ರ‍್ವೇ ನಂ. ೭೧ರಲ್ಲಿರುವ ರ‍್ಕಾರಿ ಜಮೀನನ್ನು ಪರಿಶಿಷ್ಟ ಜಾತಿ (ಹೊಲೆಯಾ) ಸಮುದಾಯದ ಸ್ಮಶಾನ ಭೂಮಿಯಾಗಿ ಅಧಿಕೃತವಾಗಿ ಮಂಜೂರು ಮಾಡಿ, ಪಹಣಿ ಪತ್ರಿಕೆಯಲ್ಲಿ ಸ್ಮಶಾನ ಭೂಮಿ ಎಂದು ನಮೂದಿಸಬೇಕು...
ಇ.ಡಿ ದಾಳಿ ಖಂಡಿಸಿ ಪ್ರತಿಭಟನೆ
ಹುಮನಾಬಾದ್:ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಇ.ಡಿ. (ಇಆ) ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಖಂಡಿಸಿ ದಲಿತ ಸೇನೆ ತಾಲೂಕಾ ಘಟಕ ಹುಮನಾಬಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಡಾ. ಅಂಬೇಡ್ಕರ್...
ನೀಡಿದ ಜವಾಬ್ದಾರಿ ನಿಭಾಯಿಸದಿದ್ದವರ ವಿರುದ್ಧ ಕ್ರಮ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಹುಮನಾಬಾದ್ :ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಜುಲೈ 29 ರವರೆಗೆ ಮನೆ ಮನೆಗಳಿಗೆ ಭೇಟಿ ನೀಡಿ ಮತದಾರರಿಗೆ ನಮೂನೆಗಳನ್ನು ವಿತರಿಸಿ. ಮತದಾರರು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ...
ಎಸ್.ಆಯ್.ಆರ್ ಅಭಿಯಾನದಲ್ಲಿ ಸಾರ್ವಜನಿಕರು ಭಾಗವಹಿಸಿ ಡಾ. ಬೆಲ್ದಾಳೆ
ಬೀದರ್: ಜು.6:ಮತದಾನದ ಹಕ್ಕು ಪ್ರತಿಯೊಬ್ಬ ಭಾರತೀಯ ಪ್ರಜೆಯ ಅಮೂಲ್ಯ ಸಾಂವಿಧಾನಿಕ ಹಕ್ಕಾಗಿದೆ. ಈ ಹಕ್ಕಿನ ಸಂರಕ್ಷಣೆ ಹಾಗೂ ಮತದಾರರ ಪಟ್ಟಿಯನ್ನು ನಿಖರವಾಗಿ ನಿರ್ವಹಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ...
ಸೇಡಂಕರ್ ಆಸ್ಪತ್ರೆಯಲ್ಲಿ ಸ್ವಯಂ-ಪ್ರೇರಿತ ಅಂಗದಾನಜಾಗೃತಿ ಮತ್ತು ನೋಂದಣಿ ಕೇಂದ್ರ ಉದ್ಘಾಟನೆ
ಬೀದರ್, ಜು.೧೦: ನಗರದ ಸೇಡಂಕರ್ ಆಸ್ಪತ್ರೆಯಲ್ಲಿ ಸ್ವಯಂ-ಪ್ರೇರಿತ ಅಂಗದಾನ ಜಾಗೃತಿ ಮತ್ತು ನೋಂದಣಿ ಕೇಂದ್ರವನ್ನು ಉದ್ಘಾಟಿಸಲಾಯಿತು. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ,...
ಬಸ್-ಬೈಕ್ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಹುಮನಾಬಾದ,ಜು.12-ಕೆಎಸ್‍ಆರ್‍ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಬೀರಾಬಾದ್ ವಾಡಿ ಕ್ರಾಸ್ ಹತ್ತಿರದ ಬೀದರ್-ಕಲಬುರಗಿ ರಾಷ್ಟ್ರೀಯ ಹೆದ್ದಾರಿ 50ರ ಮೇಲೆ ಇಂದು ಬೆಳಿಗ್ಗೆ ನಡೆದಿದೆ.ಮೃತರನ್ನು...
ಸುಮಂಗಲಿ ಸೇವಾಶ್ರಮದ ಸಮಾಜಮುಖಿ ಸೇವೆ ಮಾದರಿ
ಭಾಲ್ಕಿ: ಇಲ್ಲಿಯ ಹಿರೇಮಠ ಸಂಸ್ಥಾನದಲ್ಲಿ ಪದ್ಮಶ್ರೀ ಪುರಸ್ಕೃತೆ, ಸುಮಂಗಲಿ ಸೇವಾಶ್ರಮದ ಡಾ.ಎಸ್.ಜಿ.ಸುಶೀಲಮ್ಮ ಅವರನ್ನು ಗುರುವಾರ ಸನ್ಮಾನಿಸಿ, ಗೌರವಿಸಲಾಯಿತು. ಹಿರೇಮಠ ಸಂಸ್ಥಾನದ ಪೀಠಾಧಪತಿ ಗುರುಬಸವ ಪಟ್ಟದ್ದೇವರು ಅವರು ದಾವಣಗೆರೆ ಪಾಂಡೊಮಟ್ಟಿ ವಿರಕ್ತ ಮಠದ ಡಾ.ಗುರುಬಸವ...
ಮಕ್ಕಳ ಪ್ರಗತಿಗೆ ಪೋಷಕರು-ಶಿಕ್ಷಕರ ಸಹಕಾರ ಅಗತ್ಯ: ಹಿರೇಮಠ
ಕಮಲನಗರ:ಆ.೫: ವಿದ್ಯಾರ್ಥಿಗಳ ಪ್ರಗತಿಗೆ ಪೋಷಕರು ಮತ್ತು ಶಿಕ್ಷಕರ ನಡುವಿನ ನಿರಂತರ ಸಂಪರ್ಕ ಹಾಗೂ ಸಹಕಾರ ಅತ್ಯಗತ್ಯ ಎಂದು ಭಾಗಿರಥಿ ಪಬ್ಲಿಕ್ ಶಾಲೆಯ ಮುಖ್ಯಶಿಕ್ಷಕ ಮನೋಜಕುಮಾರ ಹಿರೇಮಠ ಹೇಳಿದರು.ಪಟ್ಟಣದ ಶ್ರೀ ಗುರು ಕಾರುಣ್ಯ ಪಬ್ಲಿಕ್...
ಜನವಾಡದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಬೀದರ್: ರೈತರು, ಕಾರ್ಮಿಕರು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಗ್ರಾಮೀಣ ಭಾಗದ ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡರಾದ ಈಶ್ವರಸಿಂಗ ಠಾಕೂರ ಅವರ ನೇತೃತ್ವದಲ್ಲಿ ಶುಕ್ರವಾರ ಜನವಾಡದಿಂದ...


































