ಚೋಂಡಿ ಮುಖೇಡ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ
ಕಮಲನಗರ:ಅ.29: ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಚಿಕ್ಲಿ(ಯು) ಗ್ರಾಮ ಪಂಚಾಯತ ವ್ಯಾಪ್ತಿಯ ಚೋಂಡಿ ಮುಖೇಡ ಗ್ರಾಮಕ್ಕೆ ಮಾನ್ಯ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮೇಡಂ ಅವರು ಪ್ರವಾಹ ಪೀಡಿತ...
ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚನೆ
ಬೀದರ ಆ.29: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಗುವ ಅನಾಹುತಗಳನ್ನು ತಪ್ಪಿಸಲು ತಕ್ಷಣ ತುರ್ತು ಕ್ರಮಗಳನ್ನು ಕೈಗೊಳ್ಳಲು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು...
ಬಸವ ಸಂಸ್ಕøತಿ ಅಳವಡಿಸಿ ಕೊಳ್ಳಿ :ಸಿದ್ದಬಸವ ಕಬೀರ ಸ್ವಾಮಿ
ಬೀದರ:ಅ.29:ಬಸವಣ್ಣನವರನ್ನು ಪೂಜೆಗೆ ಸೀಮಿತಗೊಳಿಸದೆ ಅವರು ಸಾಂಸ್ಕೃತಿಕ ನಾಯಕ ಎಂಬುದು ಪ್ರತಿಬಿಂಬಿಸುವ ಕಾರ್ಯ ಮಾಡಲು ಪೂಜ್ಯ ಶ್ರೀ ಸಿದ್ದಬಸವ ಕಬೀರ ಸ್ವಾಮಿಗಳು ಸಲಹೆ ನೀಡಿದರು.ಬಸವ ಕೇಂದ್ರ ಆಯೋಜಿಸಿರುವ ಶ್ರಾವಣ ಮಾಸದ ವಚನ ದರುಶನ ಪ್ರವಚನ...
ಪರಿಸರ ಸ್ನೇಹಿ ಗಣೇಶನ ಪ್ರತಿಷ್ಠಾಪನೆ
ಬೀದರ :ಅ.29: ಬಿ.ವಿ. ಭೂಮರಡ್ಡಿ ಮಹಾವಿದ್ಯಾಲಯದಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪಿ. ವಿಠ್ಠಲ ರಡ್ಡಿಯವರ ಅಮೃತ ಹಸ್ತದಿಂದ ಪೂಜೆ ಸಲ್ಲಿಸುವುದರ ಮುಖಾಂತರ ಮಾತನಾಡುತ್ತಾ ಈ ವರ್ಷ ಗಣೇಶ...
ಸದ್ಭಾವನೆಗಳ ಕೃಷಿಕರಾಗಿ: ಹಾರಕೂಡ ಶ್ರೀ
ಬೀದರ್:ಅ.29: ಪ್ರತಿಯೊಬ್ಬರು ಸದ್ಭಾವನೆಗಳ ಕೃಷಿಕರಾದಾಗ ಸಮಾಜ ಧರ್ಮದ ಉಗ್ರಾಣವಾಗಿ ಮಾರ್ಪಡುತ್ತದೆ ಎಂದು ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರು ನುಡಿದರು.ಬಸವಕಲ್ಯಾಣ ತಾಲೂಕಿನ ಹಾರಕೂಡ ಶ್ರೀಮಠದಲ್ಲಿ ಗದಲೇಗಾಂವ ಬಿ. ಗ್ರಾಮದ ಭಕ್ತಾದಿಗಳಿಂದ ಆಯೋಜಿಸಿದ 868ನೇ ತುಲಾಭಾರ...
ಮೊಹಮ್ಮದ್ ಪೈಗಂಬರ್ ನೆನಪಿಗೋಸ್ಕರ ರಕ್ತದಾನ ಶಿಬಿರ
ಚಿಟಗುಪಾ :ಅ.29: ಸಮುದಾಯ ಆರೋಗ್ಯ ಕೇಂದ್ರ ಚಿಡುಗುಪ್ಪಾ ಆಸ್ಪತ್ರೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಟಿಪ್ಪು ಸುಲ್ತಾನ್ ವೆಲ್ ಫಾರ್ ಅಸೋಸಿಯನ್ ಕಮಿಟಿ ವತಿಯಿಂದ ಮೊಹಮ್ಮದ್ ಪೈಗಂಬರ್. ಜನ್ಮದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್...
ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ ಆ.29: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ, ಸ್ಥಳ ವೀಕ್ಷಣೆ ಮಾಡಿದರು.ಹುಮನಾಬಾದ ತಾಲೂಕಿನ ಹಳ್ಳಿಖೇಡ ಬಿ, ಸಿಂದಬಂದಗಿ , ಭಾಲ್ಕಿ ತಾಲೂಕಿನ...
ಬೀದರ್ ದಕ್ಷಿಣ ಕ್ಷೇತ್ರದ ಚಿಟ್ಟಾ ರಸ್ತೆಗೆ ಭೇಟಿ ಪರಿಶೀಲನೆ
ಬೀದರ್:ಅ.29: ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಚಿಟ್ಟಾ ರಸ್ತೆ ಮಳೆಯಿಂದ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಮಾತನಾಡಿದ ಅವರು ಈಗಾಗಲೇ ಗುಂಪಾ ರಸ್ತೆಯಿಂದ...